Ad Widget .

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ

ಸಮಗ್ರ ನ್ಯೂಸ್: ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿ ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ.

Ad Widget . Ad Widget .

ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ ಅವರು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.

Ad Widget . Ad Widget .

ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ವಿಷಯದಲ್ಲಿ ಪದವಿ ಪಡೆದಿದ್ದಾರೆ.

1986 ರಲ್ಲಿ ಜನಿಸಿದ ಅವರು 2013 ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ.

Leave a Comment

Your email address will not be published. Required fields are marked *