ಸೌಜನ್ಯ ಕೊಲೆ ಪ್ರಕರಣ| ಇಂದು(ಜೂ.16) ಸಿಬಿಐ ವಿಶೇಷ ನ್ಯಾಯಾಲಯದಿಂದ ತೀರ್ಪು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿ ಪುತ್ರಿ ಸೌಜನ್ಯ ಕೊಲೆ ಪ್ರಕರಣದ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯ ಜೂನ್‌ 16ರಂದು ಪ್ರಕಟಿಸಲಿದೆ.

Ad Widget ... ..

ಉಜಿರೆ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸೌಜನ್ಯಾ ಅವರು 2012ರ ಅಕ್ಟೋಬರ್‌ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಹೋಗುವಾಗ ನಾಪತ್ತೆಯಾಗಿದ್ದರು.

Ad Widget

ಮರುದಿನ ರಾತ್ರಿ ಧರ್ಮಸ್ಥಳದ ಮಣ್ಣಸಂಕ ಬಳಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಬಳಿಕ ಬೆಳ್ತಂಗಡಿಯ ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿತ್ತು.

Leave a Comment

Your email address will not be published. Required fields are marked *