Ad Widget .

ಸುಳ್ಯ: ಬಿಜೆಪಿಯ ಹಿರಿಯ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ

ಸಮಗ್ರ ನ್ಯೂಸ್: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 9 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಸುಳ್ಯ ಮಂಡಲ ಮಟ್ಟದ ಹಿರಿಯ ಕಾರ್ಯಕರ್ತರೊಡನೆ ಸಂವಾದ ಕಾರ್ಯಕ್ರಮ ಜೂ.16 ರಂದು ಜೆ ಡಿ ಆಡಿಟೋರಿಯಂ ಪೆರುವಾಜೆಯಲ್ಲಿ ನಡೆಯಿತು.

Ad Widget . Ad Widget .

ಈ ಸಂವಾದ ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ವಕ್ತಾರ,ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಸನ್ಮಾನ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ನೆರವೇರಿಸಿದರು, ಈ ಕಾರ್ಯಕ್ರಮದಲ್ಲಿ ನಮ್ಮ ಸುಳ್ಯ ಮಂಡಲದ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಆಧ್ಯಕ್ಷತೆಯನ್ನು ವಹಿಸಿದ್ದರು. ಮಂಡಲ ಪ್ರಮುಖರಾದ ಎ.ವಿ ತೀರ್ಥರಾಮ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಕ್ಷದ ಹಿರಿಯ ಕಾರ್ಯಕರ್ತರು ವಿವಿಧ ರೀತಿಯಲ್ಲಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

Ad Widget . Ad Widget .

ಹಿರಿಯ ಕಾರ್ಯಕರ್ತರು, ಮಂಡಲ ಪ್ರಮುಖರು, ಮಹಾ ಶಕ್ತಿಕೇಂದ್ರ , ಶಕ್ತಿಕೇಂದ್ರ, ಬೂತ್ ನ ಪ್ರಮುಖರು ಸಂವಾದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು.

Leave a Comment

Your email address will not be published. Required fields are marked *