Ad Widget .

ಆಗುಂಬೆ ಘಾಟ್ ನಲ್ಲಿ ಭೀಕರ ಅಪಘಾತ| ಖಾಸಗಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

Ad Widget . Ad Widget .

ಆಗುಂಬೆ ಘಾಟ್ ನ 11 ನೇ ತಿರುವಿನ ಸಮೀಪದಲ್ಲಿ ತೀರ್ಥಹಳ್ಳಿ ಕಡೆಯಿಂದ ಹೆಬ್ರಿ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಸೋಮೇಶ್ವರದಿಂದ ಆಗುಂಬೆ ಕಡೆಗೆ ಬರುತಿದ್ದ ಕೆಟಿಎಮ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Ad Widget . Ad Widget .

ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *