ಜೂ.22ರಂದು ಕರ್ನಾಟಕ ಬಂದ್ ಗೆ ಕೆಸಿಸಿಐ ಕರೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ.

Ad Widget ... ..

ಈ ಕುರಿತಂತೆ ಮಾಹಿತಿ ನೀಡಿರುವಂತ ಕರ್ನಾಟಕ ಚೇಂಬರ್ ಆಫ್ ಕಾಮರ್ ಹಾಗೂ ಇಂಡಸ್ಟ್ರೀಸ್ ( KCC & I) ಜೂನ್ 22ರಂದು ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕೈಗಾರಿಕೆ ಬಂದ್ ನಡೆಸಲಾಗುತ್ತಿದೆ ಎಂದು ತಿಳಿಸಿದೆ.

Ad Widget

ವಿದ್ಯುತ್ ದರ ಇಳಿಕೆ ಸಂಬಂಧ ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಲಾಗಿತ್ತು. ಅಲ್ಲದೇ ಜೂನ್.10ರವರೆಗೆ ಗಡುವು ನೀಡಲಾಗಿತ್ತು. ಆದ್ರೇ ಸರ್ಕಾರ ಮಾತ್ರ ಈವರೆಗೆ ಯಾವುದೇ ಸ್ಪಂದನೆ ನೀಡಿಲ್ಲ. ಹೀಗಾಗಿ ಕರ್ನಾಟಕ ಬಂದ್ ಗೆ ಕರೆ ನೀಡಿರುವುದಾಗಿ ಹೇಳಿದೆ.

Leave a Comment

Your email address will not be published. Required fields are marked *