ಸಾವಿನ ದಾರಿ ತೋರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ| ಸಮಯ ಉಳಿಸುವ ಜೊತೆಗೆ ಆಯುಷ್ಯವೂ ಕಡಿಮೆ!!
ಸಮಗ್ರ ನ್ಯೂಸ್: ದುಬಾರಿ ಟೋಲ್ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿರುವ ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ವೇ ಈಗ ಸಾವಿನ ಹೆದ್ದಾರಿಯಾಗುತ್ತಿದೆ. . . ಬೆಂಗಳೂರು-ಮೈಸೂರು ನಗರಗಳನ್ನು ಬೆಸೆಯುವ ಈ ಹೆದ್ದಾರಿಯಲ್ಲಿ ಪ್ರಯಾಣಿಸಿದರೆ ಪ್ರಯಾಣ ಸಮಯ ಕಡಿಮೆಯಾಗುತ್ತದೆ ಎಂದು ಪ್ರಯಾಣಿಸುವ ಪ್ರಯಾಣಿಕರು ತಮ್ಮ ಆಯುಷ್ಯವನ್ನೇ ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ಜನವರಿಯಿಂದ ಇಲ್ಲಿಯವರೆಗೂ 105 ಜನ ಪ್ರಾಣ ಕಳೆದುಕೊಂಡಿದ್ದಾರೆ. . . ರಾಮನಗರ ಜಿಲ್ಲೆಯಲ್ಲಿ 50, ಮಂಡ್ಯ ಜಿಲ್ಲೆಯಲ್ಲಿ 55 ಜನ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆಯಲ್ಲಿಯೇ 243 ಅಪಘಾತಗಳು ಸಂಭವಿಸಿದ್ದು 190 … Continue reading ಸಾವಿನ ದಾರಿ ತೋರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ| ಸಮಯ ಉಳಿಸುವ ಜೊತೆಗೆ ಆಯುಷ್ಯವೂ ಕಡಿಮೆ!!
Copy and paste this URL into your WordPress site to embed
Copy and paste this code into your site to embed