ಪೊನ್ನಂಪೇಟೆ: ಹುಲಿ ದಾಳಿಗೆ ಎಮ್ಮೆ ಬಲಿ

ಸಮಗ್ರ ನ್ಯೂಸ್:‌ ಹುಲಿ ದಾಳಿಗೆ ಎಮ್ಮೆ ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕು ವ್ಯಾಪ್ತಿಯ ಬಾಡಗರಕೇರಿ ಗ್ರಾಮದಲ್ಲಿ ನಡದಿದೆ,

Ad Widget ... ..

ರೈತ ಚಂದ್ರಶೇಖರ್ ಅವರಿಗೆ ಸೇರಿದ ಎಮ್ಮೆಯನ್ನು ಮೇಯಲು ಗದ್ದೆಯಲ್ಲಿ ಕಟ್ಟಿದ್ದ ಸಂದರ್ಭ ಜೂ.18ರಂದು ಸಂಜೆ ಹುಲಿ ದಾಳಿ ನಡೆಸಿದೆ. ಎಮ್ಮೆ ಕಳೆದುಕೊಂಡಿರುವ ರೈತನಿಗೆ ಹೆಚ್ಚಿನ ಪರಿಹಾರಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Ad Widget

Leave a Comment

Your email address will not be published. Required fields are marked *