ನೆಟ್ಟಾರು: ಒಕ್ಕೂಟದ ಪ್ರಥಮ ತ್ರೈಮಾಸಿಕ ಸಭೆ

ಸಮಗ್ರ ನ್ಯೂಸ್: ಬೆಳ್ಳಾರೆ ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣ ಸಭೆಯನ್ನು ಉದ್ದೇಶಿಸಿ ಮಾತನಾಡಿ ಯೋಜನೆಯಿಂದ ಸಿಗುವ ಸೌಲಭ್ಯಗಳನ್ನು ಸದಸ್ಯರಿಗೆ ತಿಳಿಸಿದರು.

Ad Widget ... ..

ಈ ಸಂದರ್ಭದಲ್ಲಿ ನೆಟ್ಟಾರು ಪೆರುವಾಜೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿಯಾದ ಶ್ರೀಮತಿ ಹರಿಣಾಕ್ಷಿ, ಒಕ್ಕೂಟದ ಅಧ್ಯಕ್ಷರಾದ ಅನ್ನು, ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮ, ಕಾರ್ಯದರ್ಶಿಯಾದ ಶ್ರೀಮತಿ ಶ್ವೇತ, ಜೊತೆ ಕಾರ್ಯದರ್ಶಿ ಅಶೋಕ್, ಕೋಶಾಧಿಕಾರಿ ಶ್ರೀಮತಿ ಹರಿಣಾಕ್ಷಿ ಹಾಗೂ ಎಲ್ಲಾ ತಂಡದ ಸದಸ್ಯರು ಉಪಸ್ಥಿತರಿದ್ದರು.

Ad Widget

Leave a Comment

Your email address will not be published. Required fields are marked *