ಸಮಗ್ರ ನ್ಯೂಸ್: ಕೋಲಾರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ವೆಂಕಟರಾಜ ರವರನ್ನು ಸರ್ಕಾರ ವರ್ಗಾವಣೆಗೊಳಿಸಿ ಕೊಡಗು ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದ್ದಾರೆ.

ಈ ಹಿಂದೆ ಕೊಡಗು ಜಿಲ್ಲಾಧಿಕಾರಿಯಾಗಿದ್ದ ಬಿ.ಸಿ.ಸತೀಶ್ ಅವರನ್ನು ಬೆಂಗಳೂರಿನ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟಿನ ನಿರ್ದೇಶಕರಾಗಿ ನೇಮಿಸಿ ವರ್ಗಾಯಿಸಲಾಗಿದೆ. ಸರ್ಕಾರ ಇದೀಗ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಕೊಡಗು ಜಿಲ್ಲಾಧಿಕಾರಿಗಳ ಎರಡು ಹುದ್ದೆಗಳಿಗೆ ಅನುಭವ ಇರುವ ಹೊಸಬರನ್ನು ಆಯ್ಕೆ ಮಾಡಿದ್ದಾರೆ.