ಮೈಸೂರು: ಫ್ರೀ ಬಸ್ ನಲ್ಲಿ ಕೈಕೈ ಮಿಲಾಯಿಸಿದ ಮಹಿಳೆಯರು

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ದಿನದಿಂದಲೇ ಮಹಿಳೆಯರು ರಾಜ್ಯ ಸಾರಿಗೆ ಬಸ್ ಗಳಲ್ಲಿ ಹೆಚ್ಚಾಗಿ ಸಂಚಾರ ಮಾಡುತ್ತಿದ್ದಾರೆ.

Ad Widget ... ..

ಈಗಾಗಲೇ ನಾ ಮುಂದು ತಾ ಮುಂದು ಅಂತಾ ಬಸ್ ಗಳಲ್ಲಿ ನುಗ್ಗುತ್ತಿದ್ದಾರೆ. ಬಸ್ ನ ಕಿಟಿಕಿಗಳು,ಬಾಗಿಲುಗಳು ಸಹ ಪೀಸ್ ಪೀಸ್ ಆಗ್ತಿವೆ. ದೇವಸ್ಥಾನಗಳಂತೂ ಪುಲ್ ರೇಶ್ ಆಗುತ್ತಿದ್ದು, ಅವಾಂತರಗಳು ಮುಂದುವರಿದಿವೆ.

Ad Widget

ಇದೇ ರೀತಿ ಮೈಸೂರಿನಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳುವ ನಗರ ಸಾರಿಗೆ ಬಸ್‌ನಲ್ಲಿ ಮಹಿಳೆಯರ ಗಲಾಟೆ ಮಾಡಿ ಕೊಂಡಿರುವ ದೃಶ್ಯ ಕಂಡುಬಂದಿದೆ. ಮಹಿಳೆಯರು ಸೀಟಿಗಾಗಿ ಕೈಕೈ ಮಿಲಾಯಿಸಿದ್ದಾರೆ. ಬಸ್‌ನೊಳಗೆ ಕಿತ್ತಾಡಿಕೊಂಡ ವೀಡಿಯೋ ಸದ್ಯ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

Leave a Comment

Your email address will not be published. Required fields are marked *