ಪುತ್ತೂರು: ಕಾರು-ದ್ವಿಚಕ್ರ‌ ವಾಹನ ನಡುವೆ ಅಪಘಾತ; ಸವಾರ ಸಾವು

ಸಮಗ್ರ ನ್ಯೂಸ್: ಕಾರು ಹಾಗೂ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಪುತ್ತೂರು ಹೊರವಲಯದ ಕಲ್ಲರ್ಪೆ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ನೈತಾಡಿಯ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.

Ad Widget ... ..

ಅಪಘಾತದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿತ್ತು. ಆದರೆ ಗಂಭೀರ ಗಾಯಗೊಂಡಿದ್ದ ಅವರು ದಾರಿಮಧ್ಯೆ ಕೊನೆಯುಸಿರೆಳೆದ್ದಾರೆ ಎಂದು ತಿಳಿದುಬಂದಿದೆ.

Ad Widget

Leave a Comment

Your email address will not be published. Required fields are marked *