ಪುತ್ತೂರು:ಹೆರಿಗೆ ವೇಳೆ ತೀವ್ರ ರಕ್ತಸ್ರಾವ|ಆಶಾ ಕಾರ್ಯಕರ್ತೆ ಮೃತ್ಯು

ಸಮಗ್ರ ನ್ಯೂಸ್: ಹೆರಿಗೆ ವೇಳೆ ತೀವ್ರ ರಕ್ತಸ್ರಾವಗೊಂಡ ಹಿನ್ನೆಲೆ ಬೆಳ್ತಂಗಡಿಯ ಕರಾಯ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. . . ಆಶಾ ಕಾರ್ಯಕರ್ತೆ ಭವ್ಯ (29) ಹೆರಿಗೆಗಾಗಿ ಪುತ್ತೂರಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದು, ಈ ವೇಳೆ ತೀವ್ರ ರಕ್ತಸ್ರಾವಕ್ಕೊಳಗಾಗಿದ್ದರು ತಕ್ಷಣ ಪುತ್ತೂರಿನ ಆಸ್ಪತ್ರೆಯಿಂದ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿ ಚಿಕಿತ್ಸೆ ನೀಡಲಾಗಿದ್ದು, ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ಜೂ. 21ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. . . ಭವ್ಯರವರದ್ದು 3ನೇ ಹೆರಿಗೆಯಾಗಿದ್ದು, ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ … Continue reading ಪುತ್ತೂರು:ಹೆರಿಗೆ ವೇಳೆ ತೀವ್ರ ರಕ್ತಸ್ರಾವ|ಆಶಾ ಕಾರ್ಯಕರ್ತೆ ಮೃತ್ಯು