ಪುತ್ತೂರು:ಹೆರಿಗೆ ವೇಳೆ ತೀವ್ರ ರಕ್ತಸ್ರಾವ|ಆಶಾ ಕಾರ್ಯಕರ್ತೆ ಮೃತ್ಯು
ಸಮಗ್ರ ನ್ಯೂಸ್: ಹೆರಿಗೆ ವೇಳೆ ತೀವ್ರ ರಕ್ತಸ್ರಾವಗೊಂಡ ಹಿನ್ನೆಲೆ ಬೆಳ್ತಂಗಡಿಯ ಕರಾಯ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. … .. ಆಶಾ ಕಾರ್ಯಕರ್ತೆ ಭವ್ಯ (29) ಹೆರಿಗೆಗಾಗಿ ಪುತ್ತೂರಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದು, ಈ ವೇಳೆ ತೀವ್ರ ರಕ್ತಸ್ರಾವಕ್ಕೊಳಗಾಗಿದ್ದರು ತಕ್ಷಣ ಪುತ್ತೂರಿನ ಆಸ್ಪತ್ರೆಯಿಂದ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿ ಚಿಕಿತ್ಸೆ ನೀಡಲಾಗಿದ್ದು, ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ಜೂ. 21ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಭವ್ಯರವರದ್ದು 3ನೇ ಹೆರಿಗೆಯಾಗಿದ್ದು, ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. … Continue reading ಪುತ್ತೂರು:ಹೆರಿಗೆ ವೇಳೆ ತೀವ್ರ ರಕ್ತಸ್ರಾವ|ಆಶಾ ಕಾರ್ಯಕರ್ತೆ ಮೃತ್ಯು
Copy and paste this URL into your WordPress site to embed
Copy and paste this code into your site to embed