ಸಂಪಾಜೆ: ದೇವರಕೊಲ್ಲಿ ಅಪಘಾತ ಪ್ರಕರಣ| ಗಾಯಾಳುಗಳ ಪೈಕಿ ಓರ್ವ ಸಾವು

ಸಮಗ್ರ ನ್ಯೂಸ್: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಸಮೀಪ ದೇವರಕೊಲ್ಲಿ ಎಂಬಲ್ಲಿ ಬುಧವಾರ ರಾತ್ರಿ ಕಾರಿಗೆ ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದು ಉಂಟಾದ ಭೀಕರ ಅಪಘಾತಪ್ರಕರಣದಲ್ಲಿ ಓರ್ವ ಮೃತಪಟ್ಟು ಐವರು ಗಾಯಗೊಂಡ ಘಟನೆ ವರದಿಯಾಗಿದೆ.

Ad Widget ... ..

ಮೃತರನ್ನು ಬೆಂಗಳೂರು ಮೂಲದ ರವಿ ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಹಾಗೂ ಕಾರಿನಲ್ಲಿದ್ದ ಇತರ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Leave a Comment

Your email address will not be published. Required fields are marked *