Ad Widget .

ಜಾಗತಿಕ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಮತ್ತೆ ಮೋದಿಯೇ ನಂ.1

ಸಮಗ್ರ ನ್ಯೂಸ್: ಜಾಗತಿಕ ಜನಪ್ರಿಯ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು‌ ಮತ್ತೊಮ್ಮೆ ಮೊದಲ ಸ್ಥಾವವನ್ನು ಗಿಟ್ಟಿಸಿಕೊಂಡು, ಮುನ್ನಡೆದಿದ್ದಾರೆ. ಈ ಮೂಲಕ ಪ್ರಧಾನಿ ಮೋದಿಯವರು ಮತ್ತೆ ವಿಶ್ವದ ನಂ.1 ಜನಪ್ರಿಯ ನಾಯಕರ ಪಟ್ಟಿಯಲ್ಲೇ ಮುಂದುವರೆದಿದ್ದಾರೆ.

Ad Widget . Ad Widget .

ಈ ಬಗ್ಗೆ ಮಾರ್ನಿಂಗ್ ಕನ್ಸಲ್ಟ್ ಎನ್ನುವಂತ ಸಂಸ್ಥೆಯೊಂದು ಸಮೀಕ್ಷೆ ನಡೆಸಿದೆ. ತನ್ನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿ ಶೇ.76ರಷ್ಟು ಅನುಮೋದನೆಯ ರೇಟಿಂಗ್ ಪಡೆದಿರುವಂತ ಪ್ರಧಾನಿ ಮೋದಿಯವರು ನಂ.1 ಜನಪ್ರಿಯ ಜಾಗತಿಕ ನಾಯಕರಾಗಿ ಮತ್ತೊಮ್ಮೆ ಮೊದಲ ಸ್ಥಾನವನ್ನು ಗಳಿಸಿಕೊಂಡಿದ್ದಾರೆ.

Ad Widget . Ad Widget .

ಅಂದಹಾಗೇ ಅಮೇರಿಕಾ ಮೂಲಕ ಈ ಸಂಸ್ಥೆ ಪ್ರತಿ ತಿಂಗಳು ಸಮೀಕ್ಷೆ ನಡೆಸುತ್ತದೆ. ಅದೇ ರೀತಿ ಜೂನ್ ತಿಂಗಳಿನಲ್ಲಿ ಸಮೀಕ್ಷೆ ನಡೆಸಿತ್ತು. ಅದರಲ್ಲಿ ಪ್ರಧಾನಿ ಮೋದಿ ಜನಪ್ರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Leave a Comment

Your email address will not be published. Required fields are marked *