Ad Widget .

ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಅಂದರ್

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿರುವ ಪ್ರಕರಣ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈಕೆ ಬೆಳ್ಳಾರೆಯ ಕೊಡಿಯಾಲ ಮೂಲದ ಬಾಲಕಿ ಎಂದು ಗುರುತಿಸಲಾಗಿದೆ.

Ad Widget . Ad Widget .

ಸುಬ್ರಹ್ಮಣ್ಯದ ಕಾಲೋಜೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯನ್ನು ಪರಿಚಯದ ಯುವಕನೊಬ್ಬ ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ತಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Ad Widget . Ad Widget .

ಸದ್ಯ ಯುವಕನ ವಿರುದ್ಧ ಫೋಕ್ಸೋ ಕಾಯಿದೆಯಡಿ ಕೇಸು ದಾಖಲಾಗಿದೆ. ಯುವತಿಯನ್ನು ಅತ್ಯಾಚಾರ ಮಾಡಿದ ಯುವಕ ಕಲ್ಮಡ್ಕದವನೆಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *