ಜೂ.25: ಬಂಟ್ವಾಳದ ನರಿಕೊಂಬಿನಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ನೇತ್ರದಾನ ನೋಂದಣಿ ಶಿಬಿರ

ಸಮಗ್ರ ನ್ಯೂಸ್: ಜೆಸಿಐ ಜೋಡುಮಾರ್ಗ ನೇತ್ರಾವತಿ,
ವಿಜಯಶ್ರೀ ಚಿಕಿತ್ಸಾಲಯ ಮೊಗರ್ನಾಡು,
ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು
ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ಅಂಧತ್ವ ವಿಭಾಗ) ಮಂಗಳೂರು,
ಡಾ. ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ) ಸೆಂಚುರಿ ಗ್ರೂಪ್ಸ್ ಬೆಂಗಳೂರು ಇದರ ಜಂಟಿ ಆಶ್ರಯದಲ್ಲಿ
ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಮತ್ತು ನೇತ್ರದಾನ ನೋಂದಾವಣೆ ಕಾರ್ಯಕ್ರಮ ಜೂ.25ರಂದು ನರಿಕೊಂಬು ಮೊಗರ್ನಾಡು ಅನ್ನಪೂರ್ಣ ಸಭಾಭವನದಲ್ಲಿ ನಡೆಯಲಿದೆ.

. Ad Widget . Ad Widget

ಸಭಾ ಕಾರ್ಯಕ್ರಮವನ್ನು ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನ ಮೊಗರ್ನಾಡುವಿನ
ಮೊಕ್ತೇಸರರಾದ ವೇದಮೂರ್ತಿ ಜನಾರ್ದನ ಭಟ್ ಮೊಗರ್ನಾಡು ಉದ್ಘಾಟಿಸಲಿದ್ದಾರೆ.

. Ad Widget . . Ad Widget . Ad Widget

ಶಿಬಿರದಲ್ಲಿ ಕಣ್ಣಿನ ತಪಾಸಣೆ ಮತ್ತು‌ ಚಿಕಿತ್ಸೆ ಹಾಗೂ ನೇತ್ರಸಂಬಂಧಿ ಕಾರ್ಯಕ್ರಮಗಳು ನಡೆಯಲಿವೆ. ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲು ಸಂಘಟಕರು ಕೋರಿದ್ದಾರೆ.

Leave a Comment

Your email address will not be published. Required fields are marked *