Ad Widget .

ಪರಿಷತ್ ಸ್ಥಾನಕ್ಕೆ ಶೆಟ್ಟರ್ ಸೇರಿ‌ ಕಾಂಗ್ರೆಸ್ ನ ಮೂವರು ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Ad Widget . Ad Widget .

ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ ಕಮಕನೂರು ಹಾಗೂ ಸಚಿವ ಬೋಸರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *