Ad Widget .

ಪ್ರೀತಿಯ ಮಿತ್ರನ ಜೊತೆ ಪತ್ನಿಯ ರಾಸಲೀಲೆಯ ನೋಡಿದ ಪತಿ| ಮುಂದೆ ನಡೆದದ್ದು ಮಾತ್ರ ಭೀಕರ..!

ಸಮಗ್ರ ನ್ಯೂಸ್: ಆತ್ಮೀಯ ಗೆಳೆಯ ಮತ್ತು ತನ್ನ ಪತ್ನಿಯ ರಾಸಲೀಲೆಯನ್ನು ಕಣ್ಣಾರೆ ನೋಡಿದ ಪತಿ ಇವರಿಬ್ಬರ ಸರಸಕ್ಕೆ ಬಲಿಯಾದ ಘಟನೆ ನಡೆದಿದೆ.

Ad Widget . Ad Widget .

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಚಟ್ಟರಕಿ ಗ್ರಾಮದಲ್ಲಿ ಘಟನೆ ನಡೆದಿದೆ.
ಆತ್ಮೀಯ ಗೆಳಯ ಅಬ್ಬಾಸ್ ಅಲಿ ಮತ್ತು ಪತ್ನಿ ರಾಜ್ಮಾಳ ರಾಸಲೀಲೆಯನ್ನ ಕಣ್ಣಾರೆ ಕಂಡ ಪತಿ ಸೈಫನ್ ಹತ್ಯೆಗೀಡಾಗಿದ್ದಾನೆ.

Ad Widget . Ad Widget .

ಕಳೆದ ತಿಂಗಳ ವಿಧಾನಸಭೆ ಮತದಾನದ ದಿನ ಮೇ 10 ರಂದು ಸೈಫನ್ ಮನೆಯಲ್ಲಿ ಫ್ಯಾನ್ ನ ಕರೆಂಟ್ ಶಾಕ್ ನಿಂದ ಸಾವಿಗೀಡಾದ ಬಗ್ಗೆ ತಿಳಿದು ಕುಟುಂಬಸ್ಥರು ಸಹಜ ಸಾವು ಎಂದು ಸೈಫನ್ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಆದರೆ ಅದಾದ ಬಳಿಕ ಅನುಮಾನ ಭುಗಿಲೆದ್ದಿದ್ದು ತಹಶೀಲ್ದಾರ್ ನೇತೃತ್ವದಲ್ಲಿ ಸೈಫನ್ ದೇಹ ಮರು ಪರೀಕ್ಷೆಗೆ ಮಣ್ಣಿನಡಿಯಿಂದ ಸೈಫನ್ ದೇಹವನ್ನ ಹೊರತಗೆಯಲಾಗಿದೆ.

ಸೈಫನ್ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ಪಾರದರ್ಶಕ ತನಿಖೆ ನಡೆಸಿದ್ದಲ್ಲಿ ಸತ್ಯ ಹೊರಬೀಳುತ್ತಾ ಅಂತಾ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರು ಕಾದು ಕುಳಿತಿದ್ದಾರೆ.

Leave a Comment

Your email address will not be published. Required fields are marked *