ಅಬ್ಬಾ..! ಚಿಕನ್, ಮಟನ್ ರೇಟೂ| ಹಿಂಗಾದ್ರೆ ನಾನ್ ವೆಜ್ ತಿನ್ನೋದೆಂಗೆ!?

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಿಂದೆಂದೂ ಕಾಣದಂತೆ ಮಾಂಸದ ಬೆಲೆ ಏರಿಕೆಯಾಗುತ್ತಲೇ ಇದ್ದು, ಬಾಡೂಟ ಪ್ರಿಯರಿಗೆ ಕೋಳಿ ಮಾಂಸ ಈಗ ಬಲು ದುಬಾರಿಯಾಗಿದೆ. ಬೇಸಿಗೆಯಲ್ಲಿ ಉತ್ಪಾದನೆ ಕಡಿಮೆ ಹಾಗೂ ಬೇಡಿಕೆ ಹೆಚ್ಚು ಜೊತೆಗೆ ಕೋಳಿ ಆಹಾರದ ಬೆಲೆ ಹೆಚ್ಚಳದ ಪರಿಣಾಮ ಚಿಕನ್ ಬೆಲೆ ಗಗನಕ್ಕೇರಿದ್ದು, ಮಾಂಸ ಪ್ರಿಯರಿಗೆ ಬಾರಿ ಹೊರೆಯಾಗಿ ಪರಿಣಮಿಸಿದೆ. . ಕೋಳಿ ಮಾಂಸ ಹಾಗೂ ಮೊಟ್ಟೆ ತಿನ್ನುವವರು ಈಗ ಖರೀದಿಸಲು ಹಿಂದೆ ಮುಂದೆ ನೋಡುವಂತಾಗಿದೆ. ಚಿಕನ್ ದರವು ಈಗ ಪ್ರತಿ ಕೆಜಿಗೆ 280-300 ತನಕ ಏರಿಕೆಯಾಗಿದೆ. … Continue reading ಅಬ್ಬಾ..! ಚಿಕನ್, ಮಟನ್ ರೇಟೂ| ಹಿಂಗಾದ್ರೆ ನಾನ್ ವೆಜ್ ತಿನ್ನೋದೆಂಗೆ!?