Ad Widget .

ಪುತ್ತೂರು:ಪಿಕಪ್- ಬೈಕ್ ಡಿಕ್ಕಿ| ಸುಳ್ಯದ ವ್ಯಕ್ತಿ ಸಾವು

ಸಮಗ್ರ ನ್ಯೂಸ್:ಪುತ್ತೂರಿನ ಕಲ್ಲರ್ಪೆಯಲ್ಲಿ ಮಧ್ಯಾಹ್ನ ಪಿಕಪ್ ಹಾಗೂ ಬೈಕ್ ಪರಸ್ಪರ ಢಿಕ್ಕಿ ಹೊಡೆದುಕೊಂಡು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂ.28 ರಂದು ನಡೆದಿದೆ.

Ad Widget . Ad Widget .

ಮೃತ ವ್ಯಕ್ತಿಯನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿ ನಾಗರಾಜ(53) ಎಂದು ತಿಳಿದು ಬಂದಿದೆ. ಮೃತದೇಹ ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *