ಪರಿಷತ್ ಸ್ಥಾನಕ್ಕೆ ಶೆಟ್ಟರ್ ಸೇರಿ ಕಾಂಗ್ರೆಸ್ ನ ಮೂವರು ಅವಿರೋಧ ಆಯ್ಕೆ
ಸಮಗ್ರ ನ್ಯೂಸ್: ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ ಕಮಕನೂರು ಹಾಗೂ ಸಚಿವ ಬೋಸರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ.
ಪರಿಷತ್ ಸ್ಥಾನಕ್ಕೆ ಶೆಟ್ಟರ್ ಸೇರಿ ಕಾಂಗ್ರೆಸ್ ನ ಮೂವರು ಅವಿರೋಧ ಆಯ್ಕೆ Read More »