‘ಬಡವರ ಫೈಸ್ಟಾರ್’ ಇನ್ಮುಂದೆ ಹೈಟೆಕ್| ಇಂದಿರಾ ಕ್ಯಾಂಟೀನ್ ಗೆ ಮರುಜೀವ; ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ
ಸಮಗ್ರ ನ್ಯೂಸ್: ಬಡವರ್ ಫೈ ಸ್ಟಾರ್ ಇಂದಿರಾ ಕ್ಯಾಂಟೀನ್ ಮತ್ತಷ್ಟು ಹೈಟೆಕ್ ಆಗಲಿದ್ದು, ಇಂದಿರಾ ಕ್ಯಾಂಟೀನ್ ನಲ್ಲಿ ‘ನಂದಿನಿ’ ಉತ್ಪನ್ನಗಳ ಮಾರಾಟಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. , ಈ ಬಗ್ಗೆ ಕೆಎಂಎಫ್ ನೂತನ ಅಧ್ಯಕ್ಷ ಭೀಮಾನಾಯ್ಕ್ ಮಾಹಿತಿ ನೀಡಿದ್ದು, ಕೆಎಂಎಫ್ ಸಹಯೋಗದಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ ನಡೆಸಿದ್ದು ಸಿಎಂ ಜೊತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದಿದ್ದಾರೆ. ಚಾಕೋಲೇಟ್ , ಬಿಸ್ಕತ್, ಐಸ್ ಕ್ರೀಂ , ಹಾಲು, ಮೊಸರು ಸೇರಿದಂತೆ ಹಲವು ನಂದಿನಿ […]