ರಾಜ್ಯಾದ್ಯಂತ ಉತ್ತಮ ಮಳೆ; ಸಿಡಿಲಿಗೆ ಓರ್ವ ಬಲಿ| ಶಿವಮೊಗ್ಗದಲ್ಲಿ ತೇಲಿದ ವಾಹನಗಳು
ಸಮಗ್ರ ನ್ಯೂಸ್: ರಾಜ್ಯದ ಬೆಂಗಳೂರು, ಮಂಡ್ಯ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಕೋಲಾರ ಸೇರಿದಂತೆ ವಿವಿಧೆಡೆ ಮಂಗಳವಾರ ಮಳೆಯಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಬೀರುವಳ್ಳಿಯ ರೈತ ಮಂಜುನಾಥ್ ಮೃತಪಟ್ಟಿದ್ದು, ಮತ್ತೊಬ್ಬ ರೈತ ರಾಜು ಗಾಯಗೊಂಡಿದ್ದಾರೆ. ದಾವಣಗೆರೆ, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳ ವಿವಿಧೆಡೆ ಮಂಗಳವಾರ ಉತ್ತಮ ಮಳೆ ಸುರಿದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನದ ಬಳಿಕ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಸೇರಿದಂತೆ ಕೆಲವೆಡೆ […]
ರಾಜ್ಯಾದ್ಯಂತ ಉತ್ತಮ ಮಳೆ; ಸಿಡಿಲಿಗೆ ಓರ್ವ ಬಲಿ| ಶಿವಮೊಗ್ಗದಲ್ಲಿ ತೇಲಿದ ವಾಹನಗಳು Read More »