ಮಂಗಳೂರು: ಜೂ.11ರಿಂದ ಜಿಲ್ಲೆಯಾದ್ಯಂತ ಚರ್ಮ ಗಂಟು ವಿರುಧ್ಧ ಉಚಿತ ಲಸಿಕಾ ಅಭಿಯಾನ
ಸಮಗ್ರನ್ಯೂಸ್: ಕಳೆದ ಸಾಲಿನ ಮಳೆಗಾಲ ಹಾಗೂ ನಂತರದ ಅವಧಿಯಲ್ಲಿ ಚರ್ಮಗಂಟು ರೋಗವು ಜಾನುವಾರುಗಳಲ್ಲಿ ರಾಜ್ಯಾದಾದ್ಯಂತ, ಅದೇ ರೀತಿ ದ.ಕ ಜಿಲ್ಲೆಯ ಹೆಚ್ಚಿನ ಹಳ್ಳಿಗಳಲ್ಲಿ ಕಾಣಿಸಿಕೊಂಡಿದ್ದು 400ಕ್ಕೂ ಅಧಿಕ ಜಾನುವಾರುಗಳು ಮರಣ ಹೊಂದಿರುತ್ತವೆ ಹಾಗೂ ಒಟ್ಟಾರೆ ಹಾಲಿನ ಇಳುವರಿ ಕೂಡಾ ಗಣನೀಯವಾಗಿ ಕಡಿಮೆಯಾಗಿರುತ್ತದೆ. ಈ ರೋಗವು ನೊಣ, ಸೊಳ್ಳೆ ಹಾಗೂ ಉಣ್ಣೆಗಳಿಂದ ಹಬ್ಬುತ್ತದೆ. ರೋಗ ತಗುಲಿದ ಜಾನುವಾರುಗಳು ಜ್ವರದಿಂದ ಬಳಲಿ ಮೈ ಮೇಲೆ ಗಂಟುಗಳು ಬಂದು, 2 ರಿಂದ 5 ಶೇಕಡಾ ಜಾನುವಾರುಗಳು ಸಾವನ್ನಪ್ಪುವ ಸಾಧ್ಯತೆ ಇರುತ್ತದೆ. ಮಳೆಗಾಲ […]
ಮಂಗಳೂರು: ಜೂ.11ರಿಂದ ಜಿಲ್ಲೆಯಾದ್ಯಂತ ಚರ್ಮ ಗಂಟು ವಿರುಧ್ಧ ಉಚಿತ ಲಸಿಕಾ ಅಭಿಯಾನ Read More »









