ಪ್ರಿಯತಮೆಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ
ಸಮಗ್ರ ನ್ಯೂಸ್: ಪ್ರಿಯತಮೆಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಕುಕ್ಕರ್ ನಲ್ಲಿ ಬೇಯಿಸಿರುವ ಭೀಕರ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ಮನೋಜ್ ಸಹಾನಿ (56) ಎಂದು ಗುರುತಿಸಲಾಗಿದ್ದು, ಈತ ತನ್ನ ಲಿವ್ ಇನ್ ಗೆಳತಿ ಸರಸ್ವತಿ ವೈದ್ಯ(36) ಎಂಬ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಆರೋಪಿ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ನಲ್ಲಿ ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್ […]
ಪ್ರಿಯತಮೆಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ Read More »










