ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳ ಪತ್ತೆಗೆ ಹೊಸ ಅಸ್ತ್ರ ಪ್ರಯೋಗಿಸಿದ ಎನ್ಐಎ
ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಪ್ರಕರಣವೊಂದರಲ್ಲಿ ಕೊಲೆ ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿ, ರಾಷ್ಟ್ರೀಯ ತನಿಖಾ ದಳ (ಎನ್ಐಎ) ಹೊಸ ಅಸ್ತ್ರ ಪ್ರಯೋಗಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಶರಣಾಗಲು ಆರೋಪಿಗಳಿಗೆ ಜೂನ್ 30ರವರೆಗೆ ಗಡುವು ನೀಡಲಾಗಿದೆ. NIA ನ್ಯಾಯಾಲಯಕ್ಕೆ ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿ ಎಲ್ಲವನ್ನೂ ಜಪ್ತಿ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮೈಕ್ ಅನೌನ್ಸ್ ಮೆಂಟ್ ಮೂಲಕ ಸಾರ್ವಜನಿಕವಾಗಿ ಘೋಷಣೆ ಕೂಗಲಾಗಿದೆ. ಇದೇ ವೇಳೆ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ […]
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳ ಪತ್ತೆಗೆ ಹೊಸ ಅಸ್ತ್ರ ಪ್ರಯೋಗಿಸಿದ ಎನ್ಐಎ Read More »