June 2023

ಪ.ಪೂ ಕಾಲೇಜು ಅತಿಥಿ ಉಪನ್ಯಾಸಕರ ನೇಮಕಾತಿಗೆ ಇಲಾಖೆ ಸೂಚನೆ

ಸಮಗ್ರ ನ್ಯೂಸ್: 2023 -24ನೇ ಶೈಕ್ಷಣಿಕ ಸಾರಿಗೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಬಡ್ತಿ, ನಿಧನ, ವಯೋ ನಿವೃತ್ತಿ, ಖಾಲಿ ಇರುವ ಹುದ್ದೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಖಾಲಿ ಇರುವ ಸ್ಥಾನಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಕಾರ್ಯಭಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಒಟ್ಟಾರೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ತಿಳಿಸಲಾಗಿದೆ. ಸಂಬಂಧಿಸಿದ ಜಿಲ್ಲಾ ಉಪ ನಿರ್ದೇಶಕರಿಗೆ, ಕಾಲೇಜುಗಳಿಗೆ ಪದವಿ ಪೂರ್ವ ಶಿಕ್ಷಣ […]

ಪ.ಪೂ ಕಾಲೇಜು ಅತಿಥಿ ಉಪನ್ಯಾಸಕರ ನೇಮಕಾತಿಗೆ ಇಲಾಖೆ ಸೂಚನೆ Read More »

Breaking| ಮತ್ತೊಂದು ಗ್ಯಾರಂಟಿಗೆ ಸರ್ಕಾರ ಅಸ್ತು| “ಯುವನಿಧಿ” ಯೋಜನೆ ಜಾರಿಗೊಳಿಸಿ ಅಧಿಕೃತ ಆದೇಶ

ಸಮಗ್ರ ನ್ಯೂಸ್: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದಿಂದ ಐದು ಗ್ಯಾರಂಟಿ ಯೋಜನೆಗಳ ಭರವಸೆ ನೀಡಿತ್ತು. ಅದರಂತೆ ನಿನ್ನೆಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಘೋಷಣೆ ಮಾಡಿದ್ದರು. ಈ ಬೆನ್ನಲ್ಲೇ ಕರ್ನಾಟಕ ಯುವ ನಿಧಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶವನ್ನು ಸರ್ಕಾರ ಹೊರಡಿಸಿದೆ. ಈ ಸಂಬಂಧ ಇಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿ 2022-23ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ

Breaking| ಮತ್ತೊಂದು ಗ್ಯಾರಂಟಿಗೆ ಸರ್ಕಾರ ಅಸ್ತು| “ಯುವನಿಧಿ” ಯೋಜನೆ ಜಾರಿಗೊಳಿಸಿ ಅಧಿಕೃತ ಆದೇಶ Read More »

ಕೆರೆಗೆ ಬಿದ್ದು ಒದ್ದಾಡಿದ ಕಾಡಾನೆ| ಅರಣ್ಯ ಇಲಾಖೆಯಿಂದ ರಕ್ಷಣೆ

ಸಮಗ್ರ ನ್ಯೂಸ್: ಕೆರೆಗೆ ಬಿದ್ದ ಕಾಡಾನೆಯನ್ನು ವಿರಾಜಪೇಟೆ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬoದಿಗಳಿoದ ರಕ್ಷಣೆ ಮಾಡಿದ ಘಟನೆ ವಿರಾಜಪೇಟೆ ತಾಲ್ಲೂಕಿನ ಕರಡ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಡಿಕೇರಿಯಂಡಐಯಣ್ಣರವರ ಕೆರೆಗೆ ಬಿದ್ದ ಕಾಡಾನೆಯನ್ನು ವಿರಾಜಪೇಟೆ ಅರಣ್ಯ ವಲಯದ ಸಿಬ್ಬoದಿಗಳುಸತತ 3 ಘoಟೆಗಳ ಕಾರ್ಯಾಚರಣೆ ಪ್ರಯತ್ನದಿಂದ ಕಾಡಾನೆಯನ್ನು ರಕ್ಷಣೆ ಮಾಡಲಾಯಿತು. ಕಾರ್ಯಚರಣೆಯನ್ನುವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶರಣಬಸಪ್ಪ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೆ. ಎ. ನೆಹರೂರವರ ಮಾರ್ಗದರ್ಶನದಲ್ಲಿ ಹಾಗೂ ವಿರಾಜಪೇಟೆ ವಲಯ ಅರಣ್ಯ ಅಧಿಕಾರಿಗಳಾದ ಕಳ್ಳಿರ. ಎಂ.

ಕೆರೆಗೆ ಬಿದ್ದು ಒದ್ದಾಡಿದ ಕಾಡಾನೆ| ಅರಣ್ಯ ಇಲಾಖೆಯಿಂದ ರಕ್ಷಣೆ Read More »

ಕಾರ್ಕಳ: ಮರಕ್ಕೆ ಡಿಕ್ಕಿ ಹೊಡೆದ ಲಾರಿ| ಇಬ್ಬರು ಗಂಭೀರ ಗಾಯ

ಸಮಗ್ರ ನ್ಯೂಸ್: ಕಾರ್ಕಳ ತಾಲೂಕಿನ ನಲ್ಲೂರಿನ ಪರಪ್ಪಾಡಿಯಲ್ಲಿ ಮೀನು ಸಾಗಿಸುತ್ತಿದ್ದ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮಲ್ಪೆಯಿಂದ ಬೆಂಗಳೂರಿನ ಕಡೆಗೆ ಮೀನು ಸಾಗಿಸುತ್ತಿದ್ದ ಲಾರಿ ಪಾಜೆಗುಡ್ಡೆ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದ ರಭಸಕ್ಕೆ ಲಾರಿ ಜಖಂಗೊಂಡಿದ್ದು ಅದರಲ್ಲಿದ್ದ ಮೀನುಗಳು ಚೆಲ್ಲಾಪಿಲ್ಲಿಯಾಗಿ ಹೋಗಿದ್ದವು. ಲಾರಿ ಚಾಲಕ ಸೇರಿದಂತೆ ಮೂವರು ಇದ್ದು, ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಗ್ರಾಮ ಪಂಚಾಯತ್ ನ ಸದಸ್ಯರಾದ ಸುಮಿತ್‌ ನಲ್ಲೂರು

ಕಾರ್ಕಳ: ಮರಕ್ಕೆ ಡಿಕ್ಕಿ ಹೊಡೆದ ಲಾರಿ| ಇಬ್ಬರು ಗಂಭೀರ ಗಾಯ Read More »

ಕಲಾವಿದನ ಕೈಚಳಕ| ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಸಾಮಾಜಿಕ ಕಾರ್ಯಕರ್ತ ಹಾಗೂ ಹವ್ಯಾಸಿ ಕಲಾವಿದ ಗಣೇಶ್‌ ರಾಜ್ ಸರಳೇಬೆಟ್ಟು ಅವರ ಕೈಚಳಕದಲ್ಲಿ ಅಶ್ವಥ ಎಲೆಯಲ್ಲಿ ಇತ್ತೀಚೆಗೆ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿದ್ದರಾಮಯ್ಯ ಮೂಡಿಬಂದಿದ್ದಾರೆ. ಬಡವರ ಭಾಗ್ಯಗಳ ಸರದಾರ, ಅನ್ನ ಭಾಗ್ಯದ ರೂವಾರಿ ಸಿದ್ದರಾಮಯ್ಯ ಅವರ ಚಿತ್ರವನ್ನು ಸ್ವತಹ ಗಣೇಶ್ ರಾಜ್ ಸರಳೇಬೆಟ್ಟು ಅವರೇ ಅಶ್ವಥ ಮರದ ಎಲೆಯಲ್ಲಿ ರಚಿಸಿದ್ದಾರೆ. ಬಾರಕೂರು ಸಮೀಪದ ಬೆಣ್ಣೆಕುದ್ರುನ ಕುಲಮಾಸ್ತಿ ಅಮ್ಮನವರ ದೇವಾಲಯದ ಆವರಣದಲ್ಲಿರುವ ಅಶ್ವಥ ಮರದ ಅತ್ಯಂತ ದೊಡ್ಡ ಗಾತ್ರದ ಎಲೆಯನ್ನು ಆಯ್ಕೆ

ಕಲಾವಿದನ ಕೈಚಳಕ| ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಸಿಎಂ ಸಿದ್ದರಾಮಯ್ಯ Read More »

ಸೆಕ್ಸ್ ಗೆ ಬಿಡಲೊಲ್ಲದ‌ ಬಾಣಂತಿ ಪತ್ನಿ| ಕೊಂದೇ ಬಿಟ್ಟ ಪಾಪಿ ಪತಿ

ಸಮಗ್ರ ನ್ಯೂಸ್: ಮಗು ಹೆತ್ತು ತಿಂಗಳು ಕಳೆಯುವಷ್ಟರಲ್ಲೇ ಸೆಕ್ಸ್ ಗೆ ಪತ್ನಿಯನ್ನು ಒತ್ತಾಯಿಸಿದ ಪತಿ ಆಕೆ ಒಪ್ಪದಿದ್ದಾಗ ಕೊಂದ ವಿಕೃತ ಘಟನೆಹೈದರಾಬಾದ್ ನಲ್ಲಿ ನಡೆದಿದೆ. ಪೊಲೀಸರು ವಿಚಾರಣೆಗೆ ಒಳಪಡಿಸಿದ ವೇಳೆ ತಾನು ಕೊಲೆ ಮಾಡಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. ಮೃತರ ಮರಣೋತ್ತರ ಪರೀಕ್ಷೆಯಿಂದ ಆಕೆಯ ಸಾವಿನ ಕಾರಣ ಖಾತ್ರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಿಂಗಳ ಹಿಂದಷ್ಟೇ ತನ್ನ ಎರಡನೇ ಮಗುವಿಗೆ ಜನ್ಮವಿತ್ತಿದ್ದ ಸಂತ್ರಸ್ತೆಯೊಂದಿಗೆ ಮೇ 20ರ ರಾತ್ರಿ ಮಲಗಲು ಆಕೆಯ ಪತಿ ಇಚ್ಛಿಸಿದ್ದಾನೆ. ಆದರೆ ಇದಕ್ಕೆ ಮಡದಿ ನಕಾರವೆತ್ತಿದಾಗ

ಸೆಕ್ಸ್ ಗೆ ಬಿಡಲೊಲ್ಲದ‌ ಬಾಣಂತಿ ಪತ್ನಿ| ಕೊಂದೇ ಬಿಟ್ಟ ಪಾಪಿ ಪತಿ Read More »

ಎರಡು-ಮೂರು ಹೆಂಡತಿಯರಿರುವ ಮುಸ್ಲಿಮರ ಮನೆ ಯಜಮಾನಿ ಯಾರು? ಸೋಶಿಯಲ್ ಮೀಡಿಯಾದಲ್ಲಿ ಅವಹೇಳನ ಶುರು ಮಾಡಿದ ಪ್ರತಾಪ್ ಸಿಂಹ, ಪ್ರಶಾಂತ್ ಸಂಬರಗಿ

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರೆಂಟಿಗಳನ್ನೂ ಜಾರಿಗೊಳಿಸಿದೆ. ಗ್ಯಾರೆಂಟಿಗಳು ಜಾರಿಯಾಗುವುದಿಲ್ಲ ಎನ್ನುವ ನಿರೀಕ್ಷೆಯಲ್ಲಿದ್ದ ಬಿಜೆಪಿ ಪಾಳಯಕ್ಕೆ ಇದೊಂದು ಸಹಿಸಲಾಗದ ತುತ್ತಾಗಿ ಪರಿಣಮಿಸಿದೆ. ರಾಜ್ಯ ಸರ್ಕಾರ ಗ್ಯಾರೆಂಟಿಗಳನ್ನು ಅಧಿಕೃತವಾಗಿ ಜಾರಿಗೆ ತಂದ ಬಳಿಕ ಬಿಜೆಪಿ ನಾಯಕರು ಮುಸ್ಲಿಮ್ ಸಮುದಾಯದ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಲು ಆರಂಭಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರು ಗೃಹ ಲಕ್ಷ್ಮೀ ಯೋಜನೆಯಲ್ಲಿ ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ ನೀಡುವ ಬಗ್ಗೆ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದು, ಮುಸ್ಲಿಮರ

ಎರಡು-ಮೂರು ಹೆಂಡತಿಯರಿರುವ ಮುಸ್ಲಿಮರ ಮನೆ ಯಜಮಾನಿ ಯಾರು? ಸೋಶಿಯಲ್ ಮೀಡಿಯಾದಲ್ಲಿ ಅವಹೇಳನ ಶುರು ಮಾಡಿದ ಪ್ರತಾಪ್ ಸಿಂಹ, ಪ್ರಶಾಂತ್ ಸಂಬರಗಿ Read More »

ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ ಯೂನಿಟ್ ದರ ಏರಿಕೆ ಶಾಕ್

ಸಮಗ್ರ ನ್ಯೂಸ್: ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಜೊತೆಗೆ ರಾಜ್ಯ ಸರ್ಕಾರ ಜನತೆಗೆ ಶಾಕ್ ನೀಡಿದೆ. ಮತ್ತೆ ವಿದ್ಯುತ್ ದರ ಏರಿಸುವ ಮೂಲಕ ಸರಕಾರ ಮತ್ತೆ ಹೊರೆ ಏರಿದೆ. ಆದಾಯದ ಕೊರತೆ ಮತ್ತು ನಷ್ಟವನ್ನು ಸರಿದೂಗಿಸಿಕೊಳ್ಳಲು ಪ್ರತಿ ಯೂನಿಟ್ ದರವನ್ನು ಏರಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ. ಅದರಂತೆ, ಬೆಸ್ಕಾಂ ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್ಗೆ 51 ಪೈಸೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ. ಅಕ್ಟೋಬರ್ 1 ರಿಂದ

ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ ಯೂನಿಟ್ ದರ ಏರಿಕೆ ಶಾಕ್ Read More »

ರೈಲು ದುರಂತ; ಕಳಸದ 110 ಮಂದಿ ಬಚಾವ್

ಸಮಗ್ರ ನ್ಯೂಸ್: ಒಡಿಶಾದ ಬಾಲಸೋರ್​ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ಅಪಘಾತಕ್ಕೀಡಾದ ಬೆಂಗಳೂರು-ಹೌರ ಸೂಪರ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕಳಸದ 110 ಮಂದಿ ಇದ್ದರು. ಈ ಪ್ರಯಾಣಿಕರು ಅದೃಷ್ಟವಶಾತ್‌ ಮೃತ್ಯು ದವಡೆಯಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ 110 ಜನ ಬೈಯಪ್ಪನಹಳ್ಳಿ ಸರ್​​ ಎಂ. ವಿಶ್ವೇಶ್ವರಯ್ಯ ಟರ್ಮಿನಲ್​-ಹೌರಾ ಎಕ್ಸಪ್ರೆಸ್​​​​ನಲ್ಲಿ ಪ್ರಯಾಣಿಸುತ್ತಿದ್ದರು. ಇವರು ಬೆಂಗಳೂರಿನಿಂದ ಕೊನೆಯ S5, S6, S7 ಬೋಗಿಯಲ್ಲಿ ಇದ್ದರು. ರೈಲು ನಿನ್ನೆ ಮಧ್ಯಾಹ್ನ ಕೋಲ್ಕತ್ತಾ ಬಳಿ ಇಂಜಿನ್​ ಬದಲಿಸಿದೆ. ಇದರಿಂದಾಗಿ ಕೊನೆಯ ಬೋಗಿ ಮೊದಲ

ರೈಲು ದುರಂತ; ಕಳಸದ 110 ಮಂದಿ ಬಚಾವ್ Read More »

ಒಡಿಶಾ ತ್ರಿವಳಿ ರೈಲು ದುರಂತ| ಮೂರೂ ರೈಲುಗಳು ಒಂದೇ ಕಡೆ ಹಳಿ ತಪ್ಪಿದ್ದು ಹೇಗೆ?

ಸಮಗ್ರ ನ್ಯೂಸ್: ದಶಕಗಳಿಂದ ಈಚೆಗೆ ಅತ್ಯಂತ ಭೀಕರ ಎನಿಸಿದ ತ್ರಿವಳಿ ರೈಲು ದುರಂತ 233 ಮಂದಿಯ ಜೀವ ಬಲಿ ಪಡೆದಿದೆ. ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ನಡೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಮೂರು ರೈಲುಗಳು ಒಂದೇ ಕಡೆ ಹಳಿ ತಪ್ಪಿರುವ ಬಗ್ಗೆ ಒಡಿಶಾ ಸರ್ಕಾರ ತಡರಾತ್ರಿ ಸ್ಪಷ್ಟನೆ ನೀಡಿದೆ. ಮೊದಲು ಬೆಂಗಳೂರಿನಿಂದ ಹೌರಾಗೆ ತೆರಳುತ್ತಿದ್ದ ಸೂಪರ್‍ಫಾಸ್ಟ್ ರೈಲು ಹಳಿ ತಪ್ಪಿ ಪಕ್ಕದ ಹಳಿಗೆ ಬೋಗಿಗಳು ಬಿದ್ದಿವೆ. ಚೆನ್ನೈಗೆ ಬರುತ್ತಿದ್ದ ಶಾಲಿಮರ್-ಚೆನ್ನೈ ಸೆಂಟ್ರಲ್ ಕೋರಮಂಡಲ ಎಕ್ಸ್‍ಪ್ರೆಸ್

ಒಡಿಶಾ ತ್ರಿವಳಿ ರೈಲು ದುರಂತ| ಮೂರೂ ರೈಲುಗಳು ಒಂದೇ ಕಡೆ ಹಳಿ ತಪ್ಪಿದ್ದು ಹೇಗೆ? Read More »