ನೌಕಾದಳಕ್ಕೆ ಆಯ್ಕೆಯಾದ ರಾಜ್ಯದ ಏಕೈಕ ಪ್ರತಿಭೆ| ಕಿತ್ತು ತಿನ್ನುವ ಬಡತನದ ಮಧ್ಯೆ ಸಾಧನೆ ಮೆರೆದ ಕನ್ನಡತಿ

ಸಮಗ್ರ ನ್ಯೂಸ್: ಮನೆಯಲ್ಲಿ ಕಿತ್ತು ತಿನ್ನುವ ಬಡತನ. ಮನೆಗೆ ಆಧಾರಸ್ತಂಭವಾಗಿದ್ದ ತಂದೆ ಮೃತಪಟ್ಟಿದ್ದರು. ಹೀಗಿದ್ದರೂ ಕಷ್ಟದಲ್ಲೇ ಬೆಳೆದು ಕಠಿಣ ಪರಿಶ್ರಮದಿಂದ ಯುವತಿಯೊಬ್ಬರು ಇದೀಗ ಭಾರತೀಯ ನೌಕಾದಳಕ್ಕೆ ಆಯ್ಕೆಯಾಗಿದ್ದಾರೆ. ತಾಯಿ ಅಂಗನವಾಡಿಯಲ್ಲಿ ಆಯಾ ಕೆಲಸ ಮಾಡಿ ದುಡಿದು ಶಿಕ್ಷಣ ನೀಡಿದ್ದೇ ದಾವಣಗೆರೆ ಜಿಲ್ಲೆಯ ಹರಿಹರದ ಯುವತಿಯ ಈ ಸಾಧನೆಗೆ ಸಹಕಾರಿಯಾಗಿದೆ. ಹರಿಹರ ನಗರದಲ್ಲಿರುವ ಸಿಬಾರ ವೃತ್ತದ ನಿವಾಸಿ ಲತಾ ಎಂಬವರ ಪುತ್ರಿ ಭೂಮಿಕ ತಾಯಿಯ ಆಸರೆಯಲ್ಲೇ ಬೆಳೆದವರು. ಇದೀಗ ನೌಕಾದಳಕ್ಕೆ ರಾಜ್ಯದಿಂದ ಆಯ್ಕೆಯಾದ ಏಕೈಕ ಯುವತಿ ಎಂಬ ಹೆಗ್ಗಳಿಕೆ […]

ನೌಕಾದಳಕ್ಕೆ ಆಯ್ಕೆಯಾದ ರಾಜ್ಯದ ಏಕೈಕ ಪ್ರತಿಭೆ| ಕಿತ್ತು ತಿನ್ನುವ ಬಡತನದ ಮಧ್ಯೆ ಸಾಧನೆ ಮೆರೆದ ಕನ್ನಡತಿ Read More »