June 2023

ಕೇಂದ್ರ ಹಣಕಾಸು ಸಚಿವಾಲಯದಿಂದ ರಾಜ್ಯದ 3,647 ಕೋಟಿ ಯೋಜನೆಗೆ ಅಸ್ತು

ಸಮಗ್ರ ನ್ಯೂಸ್: ಕೇಂದ್ರ ಹಣಕಾಸು ಸಚಿವಾಲಯ ಸೋಮವಾರದಂದು 16 ರಾಜ್ಯಗಳ ಒಟ್ಟು 56,415 ಕೋಟಿ ರೂಪಾಯಿ ಮೌಲ್ಯದ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದ್ದು, ಈ ಪೈಕಿ ಕರ್ನಾಟಕದ 3,647 ಕೋಟಿ ರೂ. ಯೋಜನೆಗಳು ಸಹ ಸೇರಿವೆ. ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ರಸ್ತೆಗಳು, ವಿದ್ಯುತ್, ಸೇತುವೆಗಳು ಹಾಗೂ ರೈಲ್ವೆ ಸೇರಿದಂತೆ ವಿವಿಧ ವಲಯಗಳ ಬಂಡವಾಳ ಹೂಡಿಕೆಗೆ ಸಂಬಂಧಿಸಿದ ಯೋಜನೆಗಳು ಇವಾಗಿವೆ ಎಂದು ಮೂಲಗಳು ಹೇಳಿವೆ. 50 ವರ್ಷದವರೆಗಿನ ಬಡ್ಡಿ ರಹಿತ ಸಾಲದ ಯೋಜನೆ ಇದಾಗಿದ್ದು, […]

ಕೇಂದ್ರ ಹಣಕಾಸು ಸಚಿವಾಲಯದಿಂದ ರಾಜ್ಯದ 3,647 ಕೋಟಿ ಯೋಜನೆಗೆ ಅಸ್ತು Read More »

ಹವಾಮಾನ ವರದಿ| ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು (ಜೂನ್ 27) ಮತ್ತು ನಾಳೆ (ಜೂನ್ 28) ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿಯಲ್ಲಿ ಬಿರುಗಾಳಿ ಗಂಟೆಗೆ 40-45 ಕಿಮೀ ನಿಂದ 55 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಂದು ಇಂದು ಕೂಡ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು,

ಹವಾಮಾನ ವರದಿ| ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆ ನಿರೀಕ್ಷೆ Read More »

ಕಡಬ: ಕೆಲಸ‌ ಕೊಟ್ಟ ಮಾಲೀಕನಿಗೆ ಹನಿಟ್ರ್ಯಾಪ್ ಹಳ್ಳ ತೋಡಿದ ಚಾಲಕ| ಫೋಟೋ ತೆಗೆದು 5 ಲಕ್ಷಕ್ಕೆ ಬೇಡಿಕೆ ಇಟ್ಟ ಕಿರಾತಕ!

ಸಮಗ್ರ ನ್ಯೂಸ್: ಕೆಲಸ ನೀಡಿದ್ದ ಮಾಲಕನನ್ನೇ ಮತ್ತಿಬ್ಬರ ಸಹಕಾರದೊಂದಿಗೆ ಚಾಲಕನೋರ್ವ ಹನಿಟ್ರ್ಯಾಪ್ ಹಳ್ಳಕ್ಕೆ ಕೆಡವಿರುವ ಘಟನೆ ಕಡಬದಲ್ಲಿ ನಡೆದಿದ್ದು ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಕಡಬ ತಾಲೂಕಿನ ಹೊಸ್ಮಠ ನಿವಾಸಿ, ಪ್ರಸ್ತುತ ಮಂಗಳೂರಿನ ಬಲ್ಮಠದಲ್ಲಿ ವಾಸವಾಗಿರುವ ಕೃಷಿಕರೋರ್ವರು ಜೂನ್ 14 ರಂದು ತನ್ನ ಕಾರಿನಲ್ಲಿ ಚಾಲಕನ ಜೊತೆಗೆ ಮಂಗಳೂರಿನಿಂದ ಹೊಸ್ಮಠದ ತನ್ನ ಮನೆಗೆ ಆಗಮಿಸಿ ಮಧ್ಯಾಹ್ನದ ವೇಳೆಗೆ ಬಟ್ಟೆ ಬದಲಾಯಿಸಿ ತೋಟಕ್ಕೆ ತೆರಳಲು ಸಿದ್ಧರಾಗಿದ್ದ ಸಮಯದಲ್ಲಿ ಅಪರಿಚಿತ ಮುಸ್ಲಿಂ ಯುವತಿಯೋರ್ವಳು ಓರ್ವ ಯುವಕನೊಂದಿಗೆ

ಕಡಬ: ಕೆಲಸ‌ ಕೊಟ್ಟ ಮಾಲೀಕನಿಗೆ ಹನಿಟ್ರ್ಯಾಪ್ ಹಳ್ಳ ತೋಡಿದ ಚಾಲಕ| ಫೋಟೋ ತೆಗೆದು 5 ಲಕ್ಷಕ್ಕೆ ಬೇಡಿಕೆ ಇಟ್ಟ ಕಿರಾತಕ! Read More »

Health Tips| ರಾತ್ರಿ ಊಟ ಮಾಡದೇ ಮಲಗ್ತೀರಾ? ಹಾಗಾದ್ರೆ ಈ ಸ್ಟೋರಿ ಓದ್ಲೇಬೇಕು…

ಸಮಗ್ರ ನ್ಯೂಸ್: ರಾತ್ರಿ ಮತ್ತು ಹಗಲಿನ ಊಟ ನಮ್ಮ ದಿನ ನಿತ್ಯದ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ಎರಡೂ ಹೊತ್ತು ಊಟ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ದಿನಕ್ಕೆ ಮೂರು ಬಾರಿ ಆಹಾರ ಸೇವನೆ ನಮ್ಮ ಆರೋಗ್ಯದ ದೃಷ್ಟಿಯಿಂದ ಉತ್ತಮ. ಮೂರು ಬಾರಿ ಆಹಾರ ಸೇವಿಸುವಾಗ ಅದರ ಮಧ್ಯೆ ಸಮಯದ ಅಂತರವಿರಬೇಕು. ಮಧ್ಯಾಹ್ನದ ಊಟದ ನಂತರ ರಾತ್ರಿ ಊಟಕ್ಕೆ ಸಾಕಷ್ಟು ಅಂತರವಿದೆ. ಆದ್ದರಿಂದ ರಾತ್ರಿ ವೇಳೆ ಊಟ ಬಿಟ್ಟರೆ ಮರುದಿನ ನಿಶ್ಯಕ್ತಿ ಉಂಟಾಗಬಹುದು. ಅಲ್ಲದೆ, ಇದರಿಂದ

Health Tips| ರಾತ್ರಿ ಊಟ ಮಾಡದೇ ಮಲಗ್ತೀರಾ? ಹಾಗಾದ್ರೆ ಈ ಸ್ಟೋರಿ ಓದ್ಲೇಬೇಕು… Read More »

Health Tips: ಬಾಯಿಯ ದುರ್ವಾಸನೆ ನಿರ್ಮೂಲನೆಗೆ ಮನೆಯಲ್ಲೇ ಮಾಡ್ಕೊಳ್ಳಿ ಮೌತ್ ವಾಶ್|

ಸಮಗ್ರ ನ್ಯೂಸ್: ಕೆಲವರಿಗೆ ಎರಡು ಬಾರಿ ಬ್ರಶ್ ಮಾಡಿದರೂ ಬಾಯಿಯ ದುರ್ವಾಸನೆ ದೂರವಾಗುವುದಿಲ್ಲ. ಇದಕ್ಕಾಗಿ ಮೌತ್ ವಾಶ್ ಉಪಯೋಗಿಸೋದು ಸಾಮಾನ್ಯ. ಆದ್ರೆ ಪ್ರತಿ ಬಾರಿ ಮೌತ್ ವಾಶ್ ಅನ್ನು ಮೆಡಿಕಲ್ ನಿಂದಲೇ ಕೊಂಡು ತರಬೇಕಿಲ್ಲ. ಮನೆಯಲ್ಲೂ ಮೌತ್ ವಾಶ್ ತಯಾರಿಸಬಹುದು, ಹೇಗೆನ್ನುತ್ತೀರಾ? ಬಾಯಿಯ ದುರ್ವಾಸನೆ ಇರುವಂಥವರು ಊಟವಾದ ಬಳಿಕ ಉಗುರು ಬೆಚ್ಚಗಿನ ನೀರಿಗೆ ಅರ್ಧ ಚಿಟಿಕೆ ಉಪ್ಪು ಹಾಕಿ ಬಾಯಿ ತೊಳೆಯಿರಿ. ಎರಡು ಬಾರಿ ಬಾಯಿ ಮುಕ್ಕಳಿಸಿ ಬಳಿಕ ಉಗಿಯಿರಿ. ಇದು ಬಾಯಿ ಕಲ್ಮಶಗಳನ್ನು ಮತ್ತು ಬ್ಯಾಕ್ಟೀರಿಯಾಗಳನ್ನು

Health Tips: ಬಾಯಿಯ ದುರ್ವಾಸನೆ ನಿರ್ಮೂಲನೆಗೆ ಮನೆಯಲ್ಲೇ ಮಾಡ್ಕೊಳ್ಳಿ ಮೌತ್ ವಾಶ್| Read More »

ನಾರೀ’ಶಕ್ತಿ’ ಕಂಟ್ರೋಲ್ ಗೆ ಬರಲಿದೆ ಹೊಸ ರೂಲ್ಸ್| ವೀಕೆಂಡ್ ದರ್ಬಾರ್ ಗೆ ಬೀಳಲಿದೆ ಬ್ರೇಕ್

ಸಮಗ್ರ ನ್ಯೂಸ್: ಶಕ್ತಿ ಯೋಜನೆಯಲ್ಲಿ ಕೆಲ ಮಾರ್ಪಾಡು ತರಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಪ್ರತಿ ವೀಕೆಂಡ್ ನಲ್ಲಿಯೂ ನಾಲ್ಕು ಸಾರಿಗೆ ಬಸ್ ಗಳಲ್ಲಿ ಒತ್ತಡ ಹೆಚ್ಚಿದ್ದು, ಹೀಗಾಗಿ ವೀಕೆಂಡ್ ನಲ್ಲಿ ಮಹಿಳೆಯರ ಓಡಾಟಕ್ಕೆ ಶೀಘ್ರದಲ್ಲೇ ಲಗಾಮು ಬೀಳಲಿದೆ. ತಿಂಗಳಾಂತ್ಯದೊಳಗೆ ಶಕ್ತಿ ಯೋಜನೆಗೆ ಹೊಸ ರೂಲ್ಸ್ ಬರಲಿದ್ದು, ಶಕ್ತಿ ಯೋಜನೆಯಲ್ಲಿ ರೂಲ್ಸ್ ಮಾರ್ಪಾಡಿಗೆ ಸಾರಿಗೆ ನಿಗಮಗಳಿಂದ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ವೀಕೆಂಡ್ ನಲ್ಲಿ ನಾಲ್ಕು ಸಾರಿಗೆ ನಿಗಮದ ಬಸ್ ಗಳ ಹೌಸ್ ಪುಲ್ ಗೆ ಕಡಿವಾಣ ಹಾಕಲು

ನಾರೀ’ಶಕ್ತಿ’ ಕಂಟ್ರೋಲ್ ಗೆ ಬರಲಿದೆ ಹೊಸ ರೂಲ್ಸ್| ವೀಕೆಂಡ್ ದರ್ಬಾರ್ ಗೆ ಬೀಳಲಿದೆ ಬ್ರೇಕ್ Read More »

ಅರಣ್ಯ ಇಲಾಖೆಯ ಹೊಸ ಲೋಗೋ ಬಿಡುಗಡೆ| ಅರಣ್ಯ ಅತಿಕ್ರಮಣ ಮಾಡಿದರೆ ಸೂಕ್ತ ಕ್ರಮ – ಈಶ್ವರ ಖಂಡ್ರೆ

ಸಮಗ್ರ ನ್ಯೂಸ್: ಅರಣ್ಯ, ಸಸ್ಯಸಂಕುಲ,ಪ್ರಾಣಿ ಸಂಕುಲ, ಪಕ್ಷಿ ಸಂಕುಲದ ಸಂರಕ್ಷಣೆಯೇ ಅರಣ್ಯ ಇಲಾಖೆಯ ಆದ್ಯ ಕರ್ತವ್ಯವಾಗಿದ್ದು ಅರಣ್ಯ ವ್ಯಾಪ್ತಿಯಲ್ಲಿ ಯಾರೇ ಅಕ್ರಮವಾಗಿ ಮರ ಕಡಿದರೂ, ಅರಣ್ಯ ಭೂಮಿ ಒತ್ತುವರಿ ಮಾಡಿದರೂ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿಂದು ಅರಣ್ಯ ಇಲಾಖೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಅರಣ್ಯನಾಶ ಮತ್ತು ವನ್ಯ ಮೃಗಗಳ ಸಾವು, ಮಾನವ-ಮೃಗ ಸಂಘರ್ಷದ ವಿಚಾರ ಬಹಳ ಗಂಭೀರವಾದ್ದು. ಈ ನಿಟ್ಟಿನಲ್ಲಿ

ಅರಣ್ಯ ಇಲಾಖೆಯ ಹೊಸ ಲೋಗೋ ಬಿಡುಗಡೆ| ಅರಣ್ಯ ಅತಿಕ್ರಮಣ ಮಾಡಿದರೆ ಸೂಕ್ತ ಕ್ರಮ – ಈಶ್ವರ ಖಂಡ್ರೆ Read More »

ಕಾಗವಾಡ: ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ| ಓರ್ವ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಹಾಗೂ ಉಗಾರ ಖುರ್ದ ಗ್ರಾಮದ ರಸ್ತೆ ನಡುವೆ ಕಾರು ಹಾಗೂ ಆಟೋ ರೀಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಟೋ ರಿಕ್ಷಾ ಐನಾಪುರದಿಂದ ಉಗಾರ ಖುರ್ದ ಗ್ರಾಮದ ಕಡೆ ತೆರಳುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು ಆಟೋದಲ್ಲಿ ಪ್ರಯಾಣಿಸುತ್ತಿದ್ದ ಕೃಷ್ಣ ಕಿತ್ತೂರ್ ಗ್ರಾಮದ ನಿವಾಸಿ ವಿನೋದ್ ಕಾಂಬಳೆ (24)ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಎಂಟು ಜನರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ

ಕಾಗವಾಡ: ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ| ಓರ್ವ ಸ್ಥಳದಲ್ಲೇ ಸಾವು Read More »

ಉಪ್ಪಿನಂಗಡಿ: ಉದ್ಯಮಿ ಹಾಜಿ ಮುಸ್ತಾಫಾ ಕೆಂಪಿ ಇನ್ನಿಲ್ಲ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಯ ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಫ ಕೆಂಪಿ (49) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ(ಜೂ.26) ಸಂಜೆ ನಿಧನರಾದರು. ಅವರು ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಸೇರಿದಂತೆ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಉದ್ಯಮಿಯಾಗಿದ್ದರು. ಮೃತರು ಪತ್ನಿ, ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಉಪ್ಪಿನಂಗಡಿ: ಉದ್ಯಮಿ ಹಾಜಿ ಮುಸ್ತಾಫಾ ಕೆಂಪಿ ಇನ್ನಿಲ್ಲ Read More »

ಕಾಣಿಯೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

ಸಮಗ್ರ ನ್ಯೂಸ್: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ನೂತನ ಆಡಳಿತ ಮಂಡಳಿ ರಚೆನೆಯು ಜೂನ್ 25ರಂದು ನಡೆಯಿತು. ಡಾ. ದೇವಿ ಪ್ರಸಾದ್ ಕಾನತ್ತೂರು ಸಭಾಧ್ಯಕ್ಷತೆ ವಹಿಸಿ ಬ್ರಹ್ಮಕಲಶೋತ್ಸವದ ಲೆಕ್ಕ ಪತ್ರ ಮಂಡನೆ ಮಾಡಿದರು. ಮತ್ತು ದಿನೇಶ್ ಮಾಳ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಕ್ಷರಾಗಿ ಡಾ.ದೇವಿಪ್ರಸಾದ್ ಕಾನತ್ತೂರ್, ಉಪಾಧ್ಯಕ್ಷರಾಗಿ ಶ್ರೀ ವೆಂಕಟರಮಣ ಆಚಾರ್ಯ ಹಾಗೂ ಶ್ರೀ ಶೇಷಪ್ಪ ಗೌಡ ಬೆದ್ರಂಗಳ, ಕಾರ್ಯದರ್ಶಿಯಾಗಿ ಶ್ರೀ ಮೋನಪ್ಪ ಬಂಡಾಜೆ, ಜೊತೆ ಕಾರ್ಯದರ್ಶಿಯಾಗಿ ಶ್ರೀ ಮಿಥುನ್ ಪೈಕ, ಸದಸ್ಯರಾಗಿ ಶ್ರೀ ಜನಾರ್ಧನ

ಕಾಣಿಯೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ನೂತನ ಆಡಳಿತ ಮಂಡಳಿ ರಚನೆ Read More »