June 2023

KSRTC ಕಂಡಕ್ಟರ್ ಗಳಿಗೆ ಬಿಗ್ ಶಾಕ್! ಹೊಸ ರೂಲ್ಸ್ ತಂದಿರುವ ಸರ್ಕಾರ

ಸಮಗ್ರ ನ್ಯೂಸ್:ನೂತನ ಸರಕಾರ ತಂದ ಶಕ್ತಿ ಯೋಜನೆ ಈಗಾಗಲೇ ಉತ್ತಮ ಫಲಿತಾಂಶವನ್ನು ಕಂಡಿದ್ದು ಸಾಕಷ್ಟು ಮಹಿಳೆಯರು ಉಚಿತ ಪ್ರಯಾಣದ ಸಹಾಯವನ್ನು ಪಡೆದಿದ್ದಾರೆ. ಆದರೆ, ಇಲ್ಲಿ ಮಹಿಳೆಯರಿಗೆ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಹಾಗಾಗಿ ಇಂತಹ ಯಾವುದೇ ಸಮಸ್ಯೆಗಳು ಸಾರಿಗೆ ಇಲಾಖೆಯ ಗಮನಕ್ಕೆ ಬಂದರೆ ತಕ್ಷಣವೇ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ. ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಾರೆ ಎನ್ನುವ ಕಾರಣಕ್ಕೆ ಅವರನ್ನು ಅಪಹಾಸ್ಯ ಮಾಡಿದರೆ ಅಥವಾ ಬೇರೆ ರೀತಿಯಲ್ಲಿ ಮಹಿಳೆಯರೊಂದಿಗೆ ಅಗೌರವದಿಂದ […]

KSRTC ಕಂಡಕ್ಟರ್ ಗಳಿಗೆ ಬಿಗ್ ಶಾಕ್! ಹೊಸ ರೂಲ್ಸ್ ತಂದಿರುವ ಸರ್ಕಾರ Read More »

ಪಂಜ: ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಸಮಗ್ರ ನ್ಯೂಸ್: ಪಂಜ ಲಯನ್ಸ್ ಕ್ಲಬ್ ಇದರ ನೂತನ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ.24 ರಂದು ಪಡ್ಪಿನಂಗಡಿ ನಡ್ಕ ಶಿವಗೌರಿ ಕಲಾಮಂದಿರದಲ್ಲಿ ಜರುಗಿತು. ಸುಳ್ಯ ವೈ.ಎಸ್.ಎಂ. ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿ “ಪಂಜ ಲಯನ್ಸ್ ಕ್ಲಬ್ ನ ನೂತನ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು ರವರು ಯುವಜನ ಸಂಯುಕ್ತ ಮಂಡಳಿ, ಜೇಸಿ, ಯುವಕ ಮಂಡಲ, ಗ್ರಾಮ ಪಂಚಾಯತ್, ಸಹಕಾರ ಸಂಘ, ದೇವಾಲಯ ಹೀಗೆ ವಿವಿಧ ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ

ಪಂಜ: ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ Read More »

ನೂರರ ಸನಿಹದಲ್ಲಿ ಟೊಮ್ಯಾಟೊ| ಕೆಂಪು ಸುಂದರಿಯನ್ನು ಮುಟ್ಟೋರಿಲ್ಲ!

ಸಮಗ್ರ ನ್ಯೂಸ್: ರಾಜ್ಯದ ಟೊಮೆಟೊ ಬಾಂಗ್ಲಾಕ್ಕೆ ರಫ್ತು ಆಗುತ್ತಿದ್ದು, ರಾಜ್ಯದಲ್ಲಿ ಟೊಮೆಟೊ ದರ ಏರಿಕೆಯಾಗಿದೆ. ಕೋಲಾರದಿಂದ ಹೊರರಾಜ್ಯಗಳಿಗೆ ರಫ್ತು ಹೆಚ್ಚಾಗುತ್ತಿದ್ದು, ಬೇರೆ ರಾಜ್ಯಗಳಲ್ಲಿ ಟೊಮೆಟೊಗೆ ಭಾರೀ ಡಿಮ್ಯಾಂಡ್ ಇದೆ. ಇದರಿಂದ ಬೆಂಗಳೂರಿಗೆ ಬಿಸಿ ತಟ್ಟಿದ್ದು, ಟೊಮೆಟೊ ಖರೀದಿ ಮಾಡಲು ಜನರು ಹಿಂದೇಟು ಹಾಕ್ತಿದ್ದಾರೆ. ನಿನ್ನೆ ಟೊಮೆಟೊ ದರ ಕೆಜಿಗೆ 50 ರಿಂದ 60 ರೂಪಾಯಿಯಿದ್ದು, ಇವತ್ತು 70-80 ರೂಪಾಯಿ ಪ್ರತಿ ಕೆಜಿಗೆ ಇದೆ. ಟೊಮೆಟೊ ದರ ನೂರು ರೂಪಾಯಿ ಸನಿಹಕ್ಕೆ ಏರಿಕೆಯಾಗಿದ್ದು, 15 Kg ಟೊಮೆಟೊ ಬಾಕ್ಸ್

ನೂರರ ಸನಿಹದಲ್ಲಿ ಟೊಮ್ಯಾಟೊ| ಕೆಂಪು ಸುಂದರಿಯನ್ನು ಮುಟ್ಟೋರಿಲ್ಲ! Read More »

ಕ್ರಿಕೆಟಿಗ ಕೆ.ಎಲ್.ರಾಹುಲ್ ಧರ್ಮಸ್ಥಳ ಹಾಗೂ ಕುಕ್ಕೆಗೆ ಭೇಟಿ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಹೆಸರಾಂತ ಕ್ಷೇತ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೇಟಿಗ ಮಂಗಳೂರಿನ ಕೆ.ಎಲ್.ರಾಹುಲ್ ಇಂದು ಭೇಟಿ ನೀಡಿದರು. ಕೆ.ಎಲ್. ರಾಹುಲ್‌ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದುಕೊಂಡರು. ಆ ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಹೆಗ್ಗಡೆ ಕುಟುಂಬದವರು ಜತೆಯಲ್ಲಿದ್ದರು.ಬಳಿಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದು

ಕ್ರಿಕೆಟಿಗ ಕೆ.ಎಲ್.ರಾಹುಲ್ ಧರ್ಮಸ್ಥಳ ಹಾಗೂ ಕುಕ್ಕೆಗೆ ಭೇಟಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜೂನ್ 25 ರಿಂದ ಜುಲೈ 1 ರ ವರೆಗೆ ಯಾವ ರಾಶಿಯವರಿಗೆ ಯಾವ ಫಲ ಇದೆ? ಶುಭ-ಅಶುಭ ಇದೆಯಾ? ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ. ಮೇಷ:ನಿಧಾನಗತಿಯಲ್ಲಿ ನಡೆಯುತ್ತಿದ್ದ ಕೆಲಸ ಕಾರ್ಯಗಳು ಶೀಘ್ರ ಗತಿಯನ್ನು ಪಡೆಯುತ್ತದೆ. ನಿಮ್ಮ ಹಣಕಾಸಿನ ವಿಚಾರದಲ್ಲಿ ಆತ್ಮೀಯರೊಬ್ಬರಿಂದ ಹಿನ್ನಡೆ ಉಂಟಾಗುತ್ತದೆ. ವಿಶ್ರಾಂತಿ ಎಂಬುದು ಇಲ್ಲದೆ ದೇಹಾಲಸ್ಯದಿಂದ ಬಳಲಬೇಕಾಗುತ್ತದೆ. ಆದಾಯಕ್ಕಿಂತಲೂ ಖರ್ಚು ವೆಚ್ಚಗಳು ಕೊಂಚ ಹೆಚ್ಚುತ್ತವೆ. ಬುದ್ಧಿವಂತಿಕೆಯ ನಿರ್ಧಾರಗಳು ಶುಭ ಫಲಗಳನ್ನು ಕೊಡುತ್ತವೆ. ಎಷ್ಟೇ ಸಹನಾಶೀಲರಾದರೂ ಸಿಡುಕಿನಿಂದ ವರ್ತಿಸಬೇಕಾದ ಪ್ರಸಂಗಗಳು ಎದುರಾಗಲಿವೆ. ಕಡಿಮೆ ಮಾತನಾಡಿ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಬೆಳ್ಳಾರೆ ಬೂಡುದ ಸ್ವಾಮಿ ಕೊರಗಜ್ಜ ವಿಡೀಯೋ ಭಕ್ತಿಗೀತೆ ಬಿಡುಗಡೆ ಕಾರ್ಯಕ್ರಮ

ಸಮಗ್ರ ನ್ಯೂಸ್:ಸುಳ್ಯದ ಭಾವನಾ ಮೀಡಿಯಾ ಅರ್ಪಿಸುವ ಬೆಳ್ಳಾರೆ ಬೂಡುದ ಸ್ವಾಮಿ ಕೊರಗಜ್ಜ ವೀಡಿಯೋ ಭಕ್ತಿಗೀತೆಯನ್ನು ಬೆಳ್ಳಾರೆ ಬೂಡುದ ಸ್ವಾಮಿ ಕೊರಗಜ್ಜ ಸನ್ನಿಧಾನದಲ್ಲಿ ಬಿಡುಗಡೆಗೊಂಡಿತು. ಬೂಡು ದೇವಸ್ಥಾನದ ಪೂಜಾರಿ ಹಾಗೂ ಅಧ್ಯಕ್ಷರಾದ ಶ್ರೀ ಸುಂದರ ರವರು ಕಾರ್ಯಕ್ರಮ ಉದ್ಘಾಟಿಸಿದರು.ಸುಳ್ಯದ ಖ್ಯಾತ ಜ್ಯೋತಿಷಿ ಹಾಗೂ ಸಾಹಿತಿ ಮತ್ತು ಗಾಯಕರಾದ ಎಚ್.ಭೀಮರಾವ್ ವಾಷ್ಠರ್ ರವರು ಭಕ್ತಿಗೀತೆಯನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು . ಈ ಭಕ್ತಿಗೀತೆಗೆ ಸಂಪೂರ್ಣ ಸಹಕಾರ ನೀಡಿದ ಐವರ್ನಾಡಿನ ಪೆರುಮಾಳ್ ಲಕ್ಷ್ಮಣ್ ರವರು ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬೆಳ್ಳಾರೆ ಬೂಡುದ ಸ್ವಾಮಿ ಕೊರಗಜ್ಜ ವಿಡೀಯೋ ಭಕ್ತಿಗೀತೆ ಬಿಡುಗಡೆ ಕಾರ್ಯಕ್ರಮ Read More »

ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸನ್ಮಾನ

ಸಮಗ್ರ ನ್ಯೂಸ್:ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಸುಳ್ಯದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸನ್ಮಾನ ಕಾರ್ಯಕ್ರಮ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ನಡೆಯಿತು. ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಅವರು ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಸನ್ಮಾನಿಸಿ,ಗೌರವಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು. ದುರ್ಗಾಕುಮಾರ್ ನಾಯರ್ ಕೆರೆ ಅಭಿನಂದನಾ ಭಾಷಣ ಮಾಡಿದರು. ಪ್ರೆಸ್ ಕ್ಲಬ್ ಕೋಶಾಧಿಕಾರಿ ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಜಯಪ್ರಕಾಶ್ ಕುಕ್ಕೆಟ್ಟಿ ಸ್ವಾಗತಿಸಿದರು. ಪ್ರೆಸ್ ಕ್ಲಬ್ ಸದಸ್ಯರು

ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸನ್ಮಾನ Read More »

ಇನ್ಮುಂದೆ JEE ಅಡ್ವಾನ್ಸ್ ಪರೀಕ್ಷೆ ಬರೆಯಬೇಕಿಲ್ಲ

ಸಮಗ್ರ ನ್ಯೂಸ್: ಪರೀಕ್ಷಾ ಮಾದರಿಯನ್ನು ಪರಿಶೀಲಿಸಲು ಐಐಟಿ ಕೌನ್ಸಿಲ್ ಅನ್ನು ಕೇಳಲಾಗಿದ್ದು. ಇದರಿಂದ ಕೋಚಿಂಗ್‌ಗಳನ್ನು ಕಡಿಮೆ ಮಾಡಬಹುದು. ಇದಕ್ಕಾಗಿ ಐಐಟಿ ದೆಹಲಿಗೆ ೫ ತಿಂಗಳೊಳಗೆ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಐಐಟಿ ಅಡ್ವಾನ್ಸ್ ಬದಲಿಗೆ ಜಂಟಿ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ, ಐಐಟಿ ಕೌನ್ಸಿಲ್ ಸಭೆಯಲ್ಲೂ ಕೇಂದ್ರ ಸರ್ಕಾರ ಈ ಬಗ್ಗೆ ಸಲಹೆಯನ್ನು ಮುಂದಿಟ್ಟಿದ್ದು, ಸಿಎಫ್‌ಟಿಐ, ಐಐಟಿ, ಎನ್‌ಐಟಿ ಸೇರಿದಂತೆ ದೇಶದ ಇತರೆ ಕೇಂದ್ರ ಅನುದಾನಿತ ತಾಂತ್ರಿಕ ಸಂಸ್ಥೆಗಳಲ್ಲಿ ಪ್ರವೇಶಕ್ಕೆ

ಇನ್ಮುಂದೆ JEE ಅಡ್ವಾನ್ಸ್ ಪರೀಕ್ಷೆ ಬರೆಯಬೇಕಿಲ್ಲ Read More »

ರಾಜೀನಾಮೆ ಬೆನ್ನಲ್ಲೇ ಉಲ್ಟಾ ಹೊಡೆದ ಕಟೀಲ್| ನಾನು ರಾಜೀನಾಮೆ ಕೊಡೋದಾಗಿ ಹೇಳಿಲ್ಲ‌‌ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಸಮಗ್ರ ನ್ಯೂಸ್: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‌ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ

ರಾಜೀನಾಮೆ ಬೆನ್ನಲ್ಲೇ ಉಲ್ಟಾ ಹೊಡೆದ ಕಟೀಲ್| ನಾನು ರಾಜೀನಾಮೆ ಕೊಡೋದಾಗಿ ಹೇಳಿಲ್ಲ‌‌ ಎಂದ ಬಿಜೆಪಿ ರಾಜ್ಯಾಧ್ಯಕ್ಷ Read More »

ಬೆಂಗಳೂರು: ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

ಸಮಗ್ರ ನ್ಯೂಸ್:ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಶನಿವಾರ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.  ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಈಗಾಗಲೇ ನಾನು ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಬೆಂಗಳೂರು: ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ Read More »