ಸಂಪಾಜೆಯಲ್ಲಿ ಚಿರತೆ ಗೋಚರ| ಕಲಾವಿದ ತೇಜಸ್ ಮನೆಯ, ಶ್ವಾನದ ಮೇಲೆ ದಾಳಿ
ಸಮಗ್ರ ನ್ಯೂಸ್: ಸಂಪಾಜೆ ಪರಿಸರದಲ್ಲಿ ಚಿರತೆ ಕಾಟ ಶುರುವಾಗಿದೆ. ಮನೆಯ ಮುಂದೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ ಮಾಡಿದ್ದು ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆಯ ಬಂಟೋಡಿಯ ತೇಜೇಶ್ವರ್ ಬಂಟೋಡಿ ಅವರ ಮನೆಯ ಎದುರಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಅಂಗಳದಲ್ಲಿದ್ದ ಶ್ವಾನದ ಮೇಲೆ ದಾಳಿ ನಡೆಸಿ ಓಡಿದೆ. ಈ ಬಗ್ಗೆ ಜೊತೆಗೆ ಮಾತನಾಡಿದ ತೇಜಸ್ ಬಂಟೋಡಿಯವರು, ಚಿರತೆ ಬಂದು ಮನೆಯಲ್ಲಿದ್ದ ಶ್ವಾನದ ಮೇಲೆ ದಾಳಿ ಮಾಡಿದೆ. ನಾವು ಕಿರುಚಿಕೊಂಡಾಗ ಅದು ಶಬ್ಧಕ್ಕೆ ಹೆದರಿ ಅಲ್ಲಿಂದ […]
ಸಂಪಾಜೆಯಲ್ಲಿ ಚಿರತೆ ಗೋಚರ| ಕಲಾವಿದ ತೇಜಸ್ ಮನೆಯ, ಶ್ವಾನದ ಮೇಲೆ ದಾಳಿ Read More »