ಸುಂಟಿಕೊಪ್ಪ: ಕಾರು-ಲಾರಿ ಡಿಕ್ಕಿ|ಮುಂಬೈ ಮೂಲದ ಮಹಿಳೆ ದುರ್ಮರಣ

ಸಮಗ್ರ ನ್ಯೂಸ್: ಕಾರು ಮತ್ತು ಲಾರಿಯ ನಡುವೆ ಅವಘಡ ಸಂಭವಿಸಿ ಮುಂಬೈ ಮೂಲದ ಮಹಿಳೆಯೊಬ್ಬರು ಧಾರುಣವಾಗಿ ಅಂತ್ಯಗೊಂಡಿರುವ ಘಟನೆ ಜೂ.3ರ ರಾತ್ರಿ ಸುಂಟಿಕೊಪ್ಪ ಗದ್ದೆಹಳ್ಳದಲ್ಲಿರುವ ವಂದನಾ ಬಾರ್ ಸಮೀಪ ಸಂಭವಿಸಿದೆ.

Ad Widget ... ..

ಮಡಿಕೇರಿ ಕಡೆಯಿಂದ ಸುಂಟಿಕೊಪ್ಪದತ್ತ ಬರುತ್ತಿದ್ದ ಕಾರು ಮತ್ತು ಸುಂಟಿಕೊಪ್ಪದಿಂದ ಮಡಿಕೇರಿ ಯತ್ತ ತೆರಳುತ್ತಿದ್ದ ಲಾರಿಯ ನಡುವೆ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಮಹಿಳೆ ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದು, ಆಕೆಯ ಪತಿ ಮತ್ತು ಚಾಲಕ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *