Ad Widget .

ಪೆರುವಾಜೆ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಉಪನ್ಯಾಸಕಿ ವಿರುದ್ಧ ಪ್ರತಿಭಟನೆ

ಸಮಗ್ರ ನ್ಯೂಸ್: ವಿದ್ಯಾರ್ಥಿ ವಿರುದ್ಧ ಸುಳ್ಳು ಕೇಸ್‌ ದಾಖಲಿಸಿದ್ದಾರೆಂಬ ಕಾರಣಕ್ಕೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಘಟನೆ ಪೆರುವಾಜೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದಿದೆ.

Ad Widget . Ad Widget .

ಸಂಸ್ಥೆಯ ಎಚ್‌ಒಡಿ ದೀಕ್ಷಿತ್ ಎಂಬ ವಿದ್ಯಾರ್ಥಿಯ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆಂದು ಆರೋಪಿಸಿ ಪ್ರತಿಭಟನೆ ನಡೆಸಲಾಗುತ್ತದೆ. ನೂರಾರು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಕೂಡ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *