Ad Widget .

ವಿಟ್ಲ: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ| ಮುರಿದು ಬಿದ್ದ ಕಂಬ

ಸಮಗ್ರ ನ್ಯೂಸ್: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಅದೃಷ್ಟವಶಾತ್‌ ಪಾರಾಗಿರುವ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪರ್ತಿಪ್ಪಾಡಿ ಬಳಿ ನಡೆದಿದೆ.

Ad Widget . Ad Widget .

ವಿದ್ಯುತ್‌ ಕಂಬಕ್ಕೆ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬವೇ ಕಿತ್ತು ಬಂದಿದೆ.
ಕಾರಿನ ಮೇಲೆಯೇ ವಿದ್ಯುತ್‌ ಕಂಬ ಮುರಿದು ಬಿದ್ದಿದ್ದು ಅದೃಷ್ಟವಶಾತ್‌ ಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *