Ad Widget .

ಸುರಕ್ಷಾ ದಂತ ಚಿಕಿತ್ಸಾಲಯದ 27ನೆಯ ಸಂಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್: ಸುರಕ್ಷಾ ದಂತ ಚಿಕಿತ್ಸಾ ಲಯದ ೨೭ ನೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ದಿನಾಂಕ ೩ ಜುಲೈ ೨೦೨೩ ರಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜರುಗಿತು.ಸುಮಾರು ೫೫ ಮಂದಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.

Ad Widget . Ad Widget .

ನಿವ್ರತ್ತ ಬ್ಯಾಂಕ್ ಉದ್ಯೋಗಿ ಶ್ರೀ ವಾಸುದೇವ ಹೊಳ್ಳ ಅವರಿಗೆ ಹಲಸಿನಹಣ್ಣಿನ ಗಿಡವನ್ನು ಡಾ ಮುರಲಿ ಮೋಹನ್ ಚೂಂತಾರು ಅವರು ನೀಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.

Ad Widget . Ad Widget .

ಈ ಸಂದರ್ಭದಲ್ಲಿ ಡಾ ರಾಜಶ್ರೀ ಮೋಹನ್,ದಂತ ಪರಿಚಾರಕಿಯರಾದ ರಮ್ಯಾ, ಚೈತ್ರಾ, ಸುಷ್ಮಿತಾ, ಜಯಶ್ರೀ ಮುಂತಾದವರು ಉಪಸ್ಥಿತರಿದ್ದರು. ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿ ಶ್ರೀ ಪ್ರಮೋದ್ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Leave a Comment

Your email address will not be published. Required fields are marked *