Ad Widget .

ಸುಳ್ಯ:ಜು.6 ರಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಉದ್ಘಾಟನಾ ಸಮಾರಂಭ

ಸಮಗ್ರ ನ್ಯೂ ಸ್: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೆಯ ಶಾಖೆ ಬೆಳ್ಳಾರೆಯ ಕಾತ್ಯಾಯಿನಿ ಕಾಂಪ್ಲೆಕ್ಸ್ ಜು.6 ರಂದು ಪೂ.11ಗಂಟೆಗೆ ಉದ್ಘಾಟನೆಗೊಳ್ಳಲಿದೆ.

Ad Widget . Ad Widget .

ಕಾರ್ಯಕ್ರಮದ ದ್ವೀಪ ಪ್ರಜ್ವಲೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ,ಕಾವೂರು ಮಂಗಳೂರು ಇಲ್ಲಿಯ ಪರಮಪೂಜ್ಯ ಶ್ರೀ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿಯವರು ನೆರವೇರಿಸಲಿದ್ದಾರೆ.ಅಧ್ಯಕ್ಷತೆಯನ್ನು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಚಿದಾನಂದ ಬೈಲಾಡಿ ವಹಿಸಲಿದ್ದಾರೆ.

Ad Widget . Ad Widget .

ಮುಖ್ಯ ಅತಿಥಿಗಳಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಭಾಗೀರಥಿ ಮುರುಳ್ಯ,ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸಂಜೀವ ಮಠಂದೂರು, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಕೆಯ್ಯೂರು,ಪುತ್ತೂರು ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್.ಕೆ.,ಐವರ್ನಾಡು ಪ್ರಾ.ಕೃ.ಪ.ಸ.ಸಂಘ. ನಿ. ಅಧ್ಯಕ್ಷರಾದ ಎಸ್.ಎನ್.ಮನ್ಮಥ, ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್‌ ಸಂಚಾಲಕರಾದ ಎಂ.ಪಿ.ಉಮೇಶ್, ಬೆಳ್ಳಾರೆ ಗ್ರಾ.ಪಂ.ಅಧ್ಯಕ್ಷರಾದ ಚಂದ್ರಶೇಖರ ಪನ್ನೆ, ಬೆಳ್ಳಾರೆ ಕಾತ್ಯಾಯಿನಿ ಕಾಂಪ್ಲೆಕ್ಸ್ ಮಾಲಕರಾದ ಬಿ.ಪವನ್ ಶೆಣೈ ಭಾಗವಹಿಸಲಿದ್ದಾರೆ.

Leave a Comment

Your email address will not be published. Required fields are marked *