Ad Widget .

ಮಡಿಕೇರಿಯಲ್ಲಿ ಇಲಿ ಜ್ವರಕ್ಕೆ ಯುವಕ ಬಲಿ

ಸಮಗ್ರ ನ್ಯೂಸ್: ಇಲಿ ಜ್ಚರಕ್ಕೆ ಯುವಕನೋರ್ವ ಬಲಿಯಾದ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ಸಂಭವಿಸಿದೆ.

Ad Widget . Ad Widget .

ಚೆಂಬೇರಿ ಆನೆಪಾರೆ ನಿವಾಸಿಯ ಕೂಲಿ ಕಾರ್ಮಿಕರಾದ ಬಾಲನ್ ಅವರ ಪುತ್ರ ಲಿಬೀನ್ ಇಲಿ ಜ್ವರಕ್ಕೆ ಬಲಿಯಾಗಿದ್ದಾನೆ. ಈತ ಜ್ವರ ಪೀಡಿತನಾಗಿ ಕೇರಳದ ಪೆರಿಯಾರಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಜಾಂಡೀಸ್ ಕಾಯಿಲೆ ಇದೆ ಎಂದು ವೈದ್ಯರು ತಿಳಿಸಿದ್ದರು.

Ad Widget . Ad Widget .

ನಂತರ ಇದರೊಂದಿಗೆ ಇಲಿ ಜ್ವರ ಕೂಡ ಬಾಧಿಸಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಇಲಿ ಜ್ವರದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸದ್ಯ ಘಟನೆಯಿಂದ ಗ್ರಾಮಸ್ಥರಲ್ಲಿ‌ ಆತಂಕ ಸೃಷ್ಟಿಯಾಗಿದೆ.

Leave a Comment

Your email address will not be published. Required fields are marked *