Ad Widget .

ಸದನದ ಕಲಾಪಕ್ಕೂ ಮೊದಲು ಉಭಯ ಪಕ್ಷಗಳ ನಾಯಕರಿಂದ ಮಾತುಕತೆ

ಸಮಗ್ರ ನ್ಯೂಸ್: ಸದನದ ಕಲಾಪ ಪ್ರಾರಂಭವಾಗುವುದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪೀಕರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.‌

Ad Widget . Ad Widget .


ಈ ಸಂದರ್ಭ ಮಾಜಿ ಸಚಿವ ಸುನಿಲ್ ಕುಮಾರ್, ಸ್ಪೀಕರ್ ಯು.ಟಿ ಖಾದರ್ ಕೂಡಾ ಉಪಸ್ಥಿತರಿದ್ದರು.

Ad Widget . Ad Widget .

Leave a Comment

Your email address will not be published. Required fields are marked *