ಮೂಡುಬಿದಿರೆ‌: ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಮೂಡುಬಿದಿರೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.3ರ ರಾತ್ರಿ ನಡೆದಿದೆ.

Ad Widget ... ..

ಮೃತರನ್ನು ಸುಮಂತ್ (21) ಎಂದು ಗುರುತಿಸಲಾಗಿದೆ. ಸುಮಂತ್ ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣಗಳು ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತಿದ್ದಾರೆ.

Ad Widget

Leave a Comment

Your email address will not be published. Required fields are marked *