ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4ರ ಮಧ್ಯಾಹ್ನ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು ಬೀಸಲಿದ್ದು, ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.

Ad Widget

Leave a Comment

Your email address will not be published. Required fields are marked *