ಸಮ ನ್ಯೂಸ್ : ಕರಾವಳಿ ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.4 ಮತ್ತು 5 ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು,

ಜು. 5 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಫ್ ಮುಗಿಲನ್ ಆದೇಶಿಸಿದ್ದಾರೆ.