Ad Widget .

ಭಾರೀ ಮಳೆ ಹಿನ್ನೆಲೆ| ಉಡುಪಿ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಹಿನ್ನೆಲೆಯಲ್ಲಿ ಜು.5 ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.

Ad Widget . Ad Widget .

ಈ ಕುರಿತು ಆದೇಶ ಹೊರಡಿಸಿರುವ ಅವರು ಜಿಲ್ಲೆಯ ಪಿಯುಸಿವರೆಗಿನ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ನೀಡಿ ಆದೇಶಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *