Ad Widget .

ಭಾರೀ ಮಳೆ ಮುನ್ಸೂಚನೆ| ಕರಾವಳಿಯ ಮೂರು ಜಿಲ್ಲೆಗಳ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಸಮಗ್ರ ವಾರ್ತೆ: ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ದಕ್ಷಿಣ ಕನ್ನಡದಲ್ಲಿ ಇಂದು ಕೂಡ ರಜೆ ವಿಸ್ತರಿಸಲಾಗಿದೆ.

Ad Widget . Ad Widget .

ತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ದಕ್ಷಣ ಕನ್ನಡದಲ್ಲಿ ಇಂದು ಕೂಡ ರಜೆ ವಿಸ್ತರಿಸಲಾಗಿದೆ.

Ad Widget . Ad Widget .

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು, ಪಿಯು ಕಾಲೇಜಿಗೆ ಇಂದು ರಜೆ ನೀಡಿ ಉಡುಪಿ ಡಿಸಿ ಕೂರ್ಮಾರಾವ್‌ ಆದೇಶಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆ ನಿನ್ನೆ(ಜು.4) ರಜೆ ಘೋಷಣೆ ಮಾಡಲಾಗಿತ್ತು. ಇಂದು ಕೂಡ ಮಳೆ ಮುಂದುವರಿದ ಕಾರಣ ರಜೆ ವಿಸ್ತರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಿ ದಕ್ಷಿಣ ಕನ್ನಡ ಡಿಸಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *