ಮುಂದುವರಿದ ರಣ ಮಳೆ| ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ(ಜು.6) ರಜೆ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಾಳೆ (ಜು. 6) ಕೂಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

Ad Widget ... ..

ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಜು.6ರಂದು ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *