Ad Widget .

ಕರ್ನಾಟಕ ವಕ್ಫ್ ಬೋರ್ಡ್ ಸ್ಥಾನಕ್ಕೆ ಶಾಫಿ ಸ ಅದಿ ರಾಜೀನಾಮೆ

ಸಮಗ್ರ ನ್ಯೂಸ್: ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಇಂದು (ಜು.5) ರಾಜೀನಾಮೆ ಸಲ್ಲಿಸಿದ್ದಾರೆ.

Ad Widget . Ad Widget .

ಶಾಫಿ ಸಅದಿ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಸರಕಾರವು ಅಂಗೀಕರಿಸಿದ್ದು, ನೂತನ ಅಧ್ಯಕ್ಷರ ಆಯ್ಕೆಯಾಗುವವರೆಗೆ ಶಾಫಿ ಸಅದಿ ಅವರೇ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ತಿಳಿದುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *