ಬೆಳ್ತಂಗಡಿಯ ಯುವಕ ದುಬೈ ನಲ್ಲಿ ಅನುಮಾನಾಸ್ಪದ ಸಾವು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ತುರ್ಕಳಿಕೆ ನಿವಾಸಿ ಮುಂಡೊಟ್ಟು ದಾವೂದ್ ಎಂಬವರ ಪುತ್ರ ಮುಹಮ್ಮದ್ ರಾಝಿಖ್ ಎಂಬವರು ದುಬೈನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

Ad Widget ... ..

ಇವರು ಇತ್ತೀಚೆಗಷ್ಟೇ ಮದುವೆಯಾಗಿದ್ದು, ನಾಲ್ಕು ತಿಂಗಳ ಮಗು ಕೂಡ ಇದೆ ಎನ್ನಲಾಗಿದೆ. ಮೃತರು ಪತ್ನಿ, ತಂದೆ ತಾಯಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ. ರಾಝಿಖ್ ರವರ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Ad Widget

Leave a Comment

Your email address will not be published. Required fields are marked *