Ad Widget .

ಸಹಾಯಕ‌ ಪ್ರಾದ್ಯಾಪಕರ ನೇಮಕಾತಿಗೆ ಪಿ.ಎಚ್.ಡಿ ಮಾನದಂಡವಲ್ಲ – ಯುಜಿಸಿ

ಸಮಗ್ರ ನ್ಯೂಸ್: ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಪಿಹೆಚ್.ಡಿ ಮಾನದಂಡ ಅಲ್ಲ ಎಂದು ವಿಶ್ವವಿದ್ಯಾಲಯಗಳ ಅನುದಾನ ಆಯೋಗ ತಿಳಿಸಿದೆ.

Ad Widget . Ad Widget .

ಈ ಹುದ್ದೆ ನೇಮಕಾತಿಗೆ ಪಿಹೆಚ್.ಡಿ ಕಡ್ಡಾಯಗೊಳಿಸುವ ತನ್ನ ನಿರ್ಧಾರವನ್ನು ಯುಜಿಸಿ ಹಿಂತೆಗೆದುಕೊಂಡಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇರ ನೇಮಕಾತಿಗೆ ನೆಟ್, ಸೆಟ್, ಸ್ಲೆಟ್ ನಂತಹ ಪರೀಕ್ಷೆಗಳು ಕನಿಷ್ಠ ಮಾನದಂಡವಾಗಿರುತ್ತದೆ ಎಂದು ಯುಜಿಸಿ ಮೂಲಗಳು ತಿಳಿಸಿವೆ.

Ad Widget . Ad Widget .

Leave a Comment

Your email address will not be published. Required fields are marked *