Ad Widget .

ಪುತ್ತೂರು: ಭಾರೀ ಮಳೆಗೆ ಮುಳುಗಿದ ಚೆಲ್ಯಡ್ಕ ಸೇತುವೆ

ಸಮಗ್ರ ನ್ಯೂಸ್: ಭಾರೀ ಮಳೆಗೆ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರಂದು ಮುಂಜಾನೆ ಮುಳುಗಡೆಯಾಗಿದೆ.

Ad Widget . Ad Widget .

ಈ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ.

Ad Widget . Ad Widget .

ಇನ್ನು ಮುಳುಗು ಸೇತುವೆ ಎಂದು ಪ್ರಖ್ಯಾತಿ ಪಡೆದಿರುವ ಚೆಲ್ಯಡ್ಕ ಸೇತುವೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪ್ರಥಮ ಬಾರಿಗೆ ಮುಳುಗಡೆಯಾಗಿದೆ.

Leave a Comment

Your email address will not be published. Required fields are marked *