Ad Widget .

ಉಕ್ಕಿ ಹರಿದ ಮಧು ವಾಹಿನಿ ಹೊಳೆ| ಮಧೂರು ದೇವಸ್ಥಾನದ ಆವರಣ ದೊಳಗೆ ನುಗ್ಗಿದ ನೀರು

ಸಮಗ್ರ ನ್ಯೂಸ್: ಜಿಲ್ಲೆಯಲ್ಲಿ ಗುರುವಾರವೂ ಮಳೆಯ ಆರ್ಭಟ ಮುಂದುವರಿದಿದ್ದು ನದಿಗಳು ಉಕ್ಕಿ ಹರಿಯುತ್ತಿವೆ, ತಗ್ಗು ಪ್ರದೇಶಗಳು ಜಲಾವೃತ ಗೊಂಡಿದೆ.

Ad Widget . Ad Widget .

ಇದೇ ರೀತಿ ಮಧು ವಾಹಿನಿ ಹೊಳೆಯಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಮಧೂರು ದೇವಸ್ಥಾನದ ಆವರಣ ದೊಳಗೆ ನೀರು ನುಗ್ಗಿದೆ. ಜಿಲ್ಲೆಯ ಎಲ್ಲಾ ನದಿ ಗಳು ಉಕ್ಕಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶದ ಹಲವಾರು ಮನೆಗಳಿಗೆ ನೀರು ನುಗ್ಗಿದೆ.

Ad Widget . Ad Widget .

ಹಲವು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ . ಹಲವಾರು ಕಂಬಗಳು ಧರಶಾಯಿ ಯಾಗಿದೆ. ಹಲವೆಡೆ ಗುಡ್ಡಗಳು ಜರಿದು ಬಿದ್ದಿರುವುದ ರಿಂದ ರಸ್ತೆ ಸಂಪರ್ಕ ಅಸ್ತವ್ಯಸ್ತ ಗೊಂಡಿದೆ.

Leave a Comment

Your email address will not be published. Required fields are marked *